
ರಂಗಸಿರಿ ಮತ್ತು ನಾಲ್ಕು ಕವನ ಸಂಕಲನಗಳು ಲೋಕಾರ್ಪಣಿ
ಕರ್ನಾಟಕ ರಾಜ್ಯ ಬರಹಗಾರರ ಸಂಘದ 5ನೇ ವರ್ಷದ ವಾರ್ಷಿಕೊತ್ಸವ ಪ್ರಯುಕ್ತ ನಡೆದ ಕನ್ನಡ ನುಡಿ ವೈಭವ ಕಾರ್ಯಕ್ರಮದಲ್ಲಿ ಹಾಸನದ ಸಾಹಿತಿ ನಾಟಕಕಾರ ಗೊರೂರು ಅನಂತರಾಜು ಅವರ ರಂಗಭೂಮಿ ಕುರಿತಾದ ಪುಸ್ತಕ ರಂಗ ಸಿರಿ ಕೃತಿಯನ್ನು ಕರ್ನಾಟಕ ರಾಜ್ಯ ಬರಹಗಾರರ ಸಂಘದ ರಾಜ್ಯಾಧ್ಯಕ್ಷರು ಮಧು ನಾಯ್ಕ ಲಂಬಾಣಿ ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಡೆದ ರಾಷ್ಟ್ರಮಟ್ಟದ ಪ್ರತಿಭಾ ಪುರಸ್ಕಾರ ಸಮಾರ೦ಭದಲ್ಲಿ ಲೋಕರ್ಪಣೆ ಮಾಡಿ ಮಾತನಾಡಿ ಈಗಾಗಲೇ 50ಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿರುವ ಗೊರೂರು ಅನಂತರಾಜು ಹಲವಾರು ಉದಯೋನ್ಮುಖ ಕವಿ ಸಾಹಿತಿಗಳ…