
ದೇವೆಂದ್ರಕುಮಾರ ಇಮ್ಮಡಿ ಅಮೇರಿಕ ಇವರಿಂದ ದಾಸನಾಳ ಗ್ರಾಮದ ಶಾಲೆಗೆ ತಟ್ಟೆ ಮತ್ತು ಲೋಟಗಳ ದೇಣಿಗೆ
ಗಂಗಾವತಿ: ತಾಲೂಕಿನ ದಾಸನಾಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಶ್ರೀ ದೇವೇಂದ್ರ ಕುಮಾರ ಇಮ್ಮಡಿ ಅಮೇರಿಕ ಅವರು ವಿದ್ಯಾರ್ಥಿಗಳ ಅಕ್ಷರ ದಾಸೋಹ ಹಾಗೂ ಕ್ಷೀರ ಭಾಗ್ಯಕ್ಕೆ ಅನುಕೂಲವಾಗುವಂತೆ ಶಾಲೆಗೆ 50 ತಟ್ಟೆ ಮತ್ತು 50 ಲೋಟಗಳನ್ನು ದೇಣಿಗೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರಾದ ಪರಶುರಾಮ ಕರಡಿ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಭಿಮಪ್ಪ, ಸದಸ್ಯರಾದ ವೆಂಕಟೇಶ, ಮಾರುತೇಶ, ನಿರುಪಾದಿ, ಮಾಜಿ ತಾ.ಪಂ ಸದಸ್ಯರಾದ ದೇವೇಂದ್ರಗೌಡ, ಸಹಶಿಕ್ಷಕರಾದ ನಾಗರಾಜ, ಕಸ್ತೂರಿ, ಜ್ಯೋತಿ, ತುಳಸಿ, ವಿದ್ಯಾಶ್ರೀ, ಕು.ಸಂಗೀತಾ, ಅತಿಥಿ ಶಿಕ್ಷಕರಾದ ಸುಷ್ಮಾ…