
ಬೆಂಗಳೂರು ಗೆಜ್ಜೆ ಹೆಜ್ಜೆ ತಂಡದಿಂದ ರಂಗೋತ್ಸವ
ಬೆಂಗಳೂರು: ರಂಗ ಕಾಯಕದಲ್ಲಿ 46 ವರ್ಷಗಳ ಅನುಭವ ಇರುವ ಬೆಂಗಳೂರಿನ ಗೆಜ್ಜೆ ಹೆಜ್ಜೆ ರಂಗ ತಂಡ ಮೂರು ದಿನ ಯುಗಾದಿ ನಾಟಕೋತ್ಸವವಾಗಿ ಅಪ್ಪ-ಮಗ ಹ್ಯಾಗ್ ಸತ್ತಾ – ನಿಂತ್ಕೋಳಿ ಅಲ್ಲಲ್ಲ ಕುಂತ್ಕೊಳಿ – ಎಂಡ್ ಇಲ್ಲದ ಬಂಡ ಅವತಾರ – ಕುಡಿತಾಯಣ ನಾಟಕಗಳೊಂದಿಗೆ ರಂಗಗೀತೆಗಳು, ರಂಗ ಉಪನ್ಯಾಸ. ಏಕಪಾತ್ರ ಅಭಿನಯವು ಕೇಶವ ಕಲ್ಪ ಲಿಂಕ್ ರೋಡ್ 2ನೇ ಕ್ರಾಸ್ ನ ಮಲ್ಲೇಶ್ವರಂ ಬಡಾವಣೆಯ ಆಪ್ತ ರಂಗಮಂದಿರದಲ್ಲಿ ನಡೆಯಿತು. ರಂಗ ಉಪನ್ಯಾಸದಲ್ಲಿ ಪ್ರಸ್ತುತ ಕನ್ನಡ ರಂಗಭೂಮಿ ಕುರಿತು ನಾಟಕಕಾರ…