
ಭಾವಚಿತ್ರ ಪ್ರಕೃತಿ ಚಿತ್ರಗಳ ಏಕವ್ಯಕ್ತಿ ಕಲಾ ಪ್ರದರ್ಶನ – ಗೊರೂರು ಅನಂತರಾಜು, ಹಾಸನ
ಹಾಸನದ ಕಲಾಭವನದ ಹೊರ ಆವರಣದಲ್ಲಿ ಭಾನುವಾರ ಮತ್ತು ಸೋಮವಾರ ಎರಡು ದಿನ ಒಡನಾಡಿ ಚಿತ್ರಕಲಾ ಬಳಗ, ಚಿತ್ರಕಲಾ ಶಿಕ್ಷಕರು, ಕಲಾವಿದರು ವಸಂತಕುಮಾರ್ ರವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ ಆಯೋಜಿಸಿದ್ದರು. ಈ ಪ್ರದರ್ಶನದಲ್ಲಿ ಕಲಾವಿದ ವಸಂತಕುಮಾರ್ ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನದಲ್ಲಿ 27 ಕಲಾ ಕೃತಿಗಳು ವೀಕ್ಷಕರ ಗಮನ ಸೆಳೆದವು. ಪ್ರತಿ ವರ್ಷ ಜೂನ್ 5ರಂದು ವಿಶ್ವ ಪರಿಸರ ದಿನಾಚರಣೆಯಂದು ಅವರು ಶಾಲಾ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ ಏರ್ಪಡಿಸಿ ಬಹುಮಾನ ವಿತರಣೆ ದಿನ ತಮ್ಮ ಹೊಸ ಚಿತ್ರಗಳ ಪ್ರದರ್ಶನ ಮಾಡುತ್ತಾರೆ….