
ಆಗಸ್ಟ್ 10 ರಿಂದ ಶ್ರೀ ರಾಘವೇಂದ್ರ ತೀರ್ಥ ಗುರುಸಾರ್ವಭೌಮರ 354ನೆಯ ಆರಾಧನಾ ಮಹೋತ್ಸವ… ಗುರುರಾಜ್ ಆಚಾರ.
ಗಂಗಾವತಿ ನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಆಗಸ್ಟ್ 10ರಿಂದ ಮೂರು ದಿನಗಳ ಕಾಲ ಆರಾಧನಾ ಮಹೋತ್ಸವ ಜರುಗಲಿದೆ. ಈ ಮಹೋತ್ಸವವು ಕಲಿಯುಗದ ಕಾಮಧೇನು ಕಲ್ಪವೃಕ್ಷ ಶ್ರೀ ರಾಘವೇಂದ್ರ ತೀರ್ಥ ಗುರು ಸಾರ್ವಭೌಮರ 354ನೇ ಆರಾಧನೆಗೆ ಸಮರ್ಪಿತವಾಗಿದೆ. ಶ್ರೀಮಠದ ವ್ಯವಸ್ಥಾಪಕ ಸಾಮವೇದಿ ಗುರುರಾಜ ಆಚಾರ್ ಹಾಗೂ ಪ್ರಧಾನ ಅರ್ಚಕ ಭೀಮಸೇನ್ ಆಚಾರ್ ಮಾಧ್ಯಮದೊಂದಿಗೆ ಮಾತನಾಡಿ ಕಾರ್ಯಕ್ರಮದ ವಿವರ ನೀಡಿದರು. ಅವರು ಮಂತ್ರಾಲಯದ ಪೀಠಾಧಿಕಾರಿಗಳಾದ ಶ್ರೀ ಶುಭೋದಯ ಶ್ರೀ ಸುಬುಧ್ಯೇಂದ್ರ ತೀರ್ಥ ಶ್ರೀ ಪಾದಂಗಳವರ ಅಜ್ಞಾನುಸಾರವಾಗಿ ಶ್ರೀ ರಾಘವೇಂದ್ರ…