
ಸಂಗೀತವೇ ನನ್ನ ಉಸಿರು – ನಾಗರಕಟ್ಟೆಯ ಗಾನಕೋಗಿಲೆ ಸಿ. ಹನುಮಂತನಾಯ್ಕ
ಕಳೆದ 12 ವರ್ಷಗಳಿಂದ ದಾವಣಗೆರೆಯಲ್ಲಿ ನಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿ ಹಲವಾರು ಪ್ರಶಸ್ತಿಗಳನ್ನು ಗಳಿಸಿದ್ದೇನೆ. ಜಾನಪದ ಗೀತೆ ವೈಯಕ್ತಿಕ ಮತ್ತು ಸಮೂಹ ಗಾಯನ ವಿಭಾಗದಲ್ಲಿ ಪ್ರಥಮ ಬಹುಮಾನ ಗಳಿಸಿದ್ದು, ಹಿಂದೂಸ್ತಾನಿ ಲಘು ಸಂಗೀತದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದೇನೆ. ಕರ್ನಾಟಕ ಶಾಸ್ತ್ರೀಯ ಲಘು ಸಂಗೀತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಕಲಾ ಪ್ರೀತಿಗೆ ಮತ್ತಷ್ಟು ಬೆಳಕು ಹರಿಸಿದ್ದೇನೆ. ಇಂತಹ ವೈವಿಧ್ಯಮಯ ಪ್ರತಿಭೆ ಹೊಂದಿರುವ ವ್ಯಕ್ತಿ ನಾಗರಕಟ್ಟೆಯ ಸಿ. ಹನುಮಂತನಾಯ್ಕ, ಪ್ರಸ್ತುತ ದಾವಣಗೆರೆಯ…