SANMATHI PATTAR

ಇ-ಆಸ್ತಿ ತಂತ್ರಾಂಶದ ಮೂಲಕ  ಸಾರ್ವಜನಿಕರ ಆಸ್ತಿಯ ಅರ್ಜಿಗಳ ಸಲ್ಲಿಕೆಗೆ ಅವಕಾಶ

ಇ-ಆಸ್ತಿ ತಂತ್ರಾಂಶದ ಮೂಲಕ ಸಾರ್ವಜನಿಕರ ಆಸ್ತಿಯ ಅರ್ಜಿಗಳ ಸಲ್ಲಿಕೆಗೆ ಅವಕಾಶ

ಗಂಗಾವತಿ : ಗಂಗಾವತಿ ನಗರಸಭೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ೩೧ ವಾರ್ಡುಗಳಲ್ಲಿ ವಾಸಿಸುತ್ತಿರುವ ಸಾರ್ವಜನಿಕರು ಇನ್ನು ಮುಂದೆ ಇ-ಆಸ್ತಿ ತಂತ್ರಾಂಶದಲ್ಲಿ ಖಾತಾ ಅರ್ಜಿಗಳನ್ನು ಸಲ್ಲಿಸಲು ಸಿಟಿಜನ್ ಮಾಡ್ಯೂಲ್ ಒದಗಿಸಲಾಗಿರುತ್ತದೆ. ಸಾರ್ವಜನಿಕರು ತಮ್ಮ ಆಸ್ತಿಯ ಖಾತೆಯ ಅರ್ಜಿಗಳನ್ನು ಇನ್ನು ಮುಂದೆ ಕರ್ನಾಟಕ ಒನ್ ನಾಲ್ಕು ಕೇಂದ್ರಗಳ ಮೂಲಕ ನಾಗರಿಕರಿಂದ ನೇರವಾಗಿ ಮಾಡ್ಯೂಲ್ ಮೂಲಕ ಹಾಗೂ ಹೆಲ್ಪ್ ಡೆಸ್ಕ್ ಲಾಗಿನ್ ಮೂಲಕ ಸಲ್ಲಿಸಲು ಮಾನ್ಯ ನಿರ್ದೇಶಕರು, ಪೌರಾಡಳಿತ ನಿರ್ದೇಶನಾಲಯ, ಕೆ.ಎಂ.ಡಿ.ಎಸ್ ನಿಂದ ಅವಕಾಶ ಸಲ್ಲಿಸಿರುತ್ತಾರೆ. ಆದ ಕಾರಣ ಸಾರ್ವಜನಿಕರು ಈ…

Read More
೨೦೨೫-೨೬ನೇ ಸಾಲಿನ ಕ್ರೀಡಾಕೂಟಗಳ ಪೂರ್ವಭಾವಿ ಸಭೆಯಲ್ಲಿ ಶಿವಕಾಂತ ತಳವಾರ ಇವರಿಂದ ದೈಹಿಕ ಶಿಕ್ಷಕರಿಗೆ ಟ್ರ್ಯಾಕ್‌ ಶೂಟ್ ವಿತರಣೆ

೨೦೨೫-೨೬ನೇ ಸಾಲಿನ ಕ್ರೀಡಾಕೂಟಗಳ ಪೂರ್ವಭಾವಿ ಸಭೆಯಲ್ಲಿ ಶಿವಕಾಂತ ತಳವಾರ ಇವರಿಂದ ದೈಹಿಕ ಶಿಕ್ಷಕರಿಗೆ ಟ್ರ್ಯಾಕ್‌ ಶೂಟ್ ವಿತರಣೆ

ಗಂಗಾವತಿ‌ : ಅಖಂಡ ಗಂಗಾವತಿ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ದೈಹಿಕ ಶಿಕ್ಷಣದ ಶಿಕ್ಷಕರುಗಳಿಗೆ ಇಂದು ಗಂಗಾವತಿ ನಗರದ ಎಂ.ಎನ್.ಎ.ವಿದ್ಯಾಗಿರಿ ಪ್ರೌಢಶಾಲೆಯಲ್ಲಿ ಇಂದು ೨೦೨೫-೨೬ ನೇ ಸಾಲಿನ ಕ್ರೀಡಾಕೂಟಗಳ ಬಗ್ಗೆ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿತ್ತು. ಸಭೆಯ ಅಧ್ಯಕ್ಷತೆಯನ್ನು ಕ್ಷೇತ್ರದ ಶಿಕ್ಷಣಾಧಿಕಾರಿಗಳಾದ ನಟೇಶ್ ಹಾಗೂ ಹೊಸದಾಗಿ ದೈಹಿಕ ಶಿಕ್ಷಣ ಪರೀಕ್ಷಕರಾಗಿ ಆಗಮಿಸಿದ ಶ್ರೀಮತಿ ಸರಸ್ವತಿ ಜೂಡಿ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಕೊಪ್ಪಳ ಜಿಲ್ಲಾಧ್ಯಕ್ಷರಾದ ಶರಣೇಗೌಡ ಪೊಲೀಸ್ ಪಾಟೀಲ್ ಮತ್ತು ತಾಲೂಕ ಪ್ರಾಥಮಿಕ ಶಾಲೆಗಳ ಶಿಕ್ಷಕರ ಸಂಘದ ಅಧ್ಯಕ್ಷರಾದ…

Read More
ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ ಸ್ಪರ್ಧೆಯ ಫಲಿತಾಂಶ

ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ ಸ್ಪರ್ಧೆಯ ಫಲಿತಾಂಶ

ಗಂಗಾವತಿ : ಇತ್ತೀಚೆಗೆ ಸಿಂಗಾಪುರದಲ್ಲಿ ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ಭಾರತ ಸೇರಿದಂತೆ ವಿವಿಧ ದೇಶಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಅದರಲ್ಲಿ, ಗಂಗಾವತಿ ನಗರದ ಜೀನಿಯಸ್ ಅಬಾಕಸ್ ಸೆಂಟರ್‌ನ ಕುಮಾರಿ ಸಹಸ್ರ.ಹೆಚ್, ಕುಮಾರಿ ರೋಜಾ ಮತ್ತು ಖುಷಿತ್ ಆರಾಧ್ಯ. ಈ ೦೩ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿ, ಅತ್ಯುತ್ತಮ ಫಲಿತಾಂಶ ಪಡೆದು ಸಂಸ್ಥೆಗೆ ಹಾಗೂ ಗಂಗಾವತಿ ನಗರಕ್ಕೆ ಕೀರ್ತಿಯನ್ನು ತಂದಿರುತ್ತಾರೆ. ಈ ಫಲಿತಾಂಶಕ್ಕಾಗಿ ಸಂಸ್ಥೆಯ ಮುಖ್ಯಸ್ಥರಾದ ಶ್ರೀಮತಿ ಶೈಲಜಾ ಒಡೆಯರ್ ಮತ್ತು…

Read More
ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ನೋಂದಣಿ ಪೂರ್ವ ಸಭೆ ಭರದ್ವಾಜ್

ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ನೋಂದಣಿ ಪೂರ್ವ ಸಭೆ ಭರದ್ವಾಜ್

ಗಂಗಾವತಿ : ನಗರದ ಬಸ್ ನಿಲ್ದಾಣದ ಹತ್ತಿರ ಟಿ.ಎ.ಪಿ.ಸಿ.ಎಂ.ಎಸ್. ಬಿಲ್ಡಿಂಗ್‌ನಲ್ಲಿರುವ ಕ್ರಾಂತಿಚಕ್ರ ಬಳಗದ ಕಾರ್ಯಾಲಯದಲ್ಲಿ ಜೂನ್ ೨೫, ಬುಧವಾರದಂದು ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ನೋಂದಣಿ ಪೂರ್ವ ಸಭೆ ಜರುಗಿತು. ಸಭೆಯನ್ನು ಸಂಘದ ಕಾನೂನು ಸಲಹೆಗಾರ ಶೇಖರಗೌಡ ಪಾಟೀಲ್ ಅವರ ನೇತೃತ್ವದಲ್ಲಿ ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ಶೇಖರಗೌಡ ಪಾಟೀಲ್ ಅವರು ಸಂಘದ ಮೂಲ ಧ್ಯೇಯ ಮತ್ತು ಉದ್ದೇಶಗಳ ಕುರಿತು ಸದಸ್ಯರಿಗೆ ವಿವರವಾಗಿ ತಿಳಿಸಿದರು. ಪ್ರಸ್ತುತ ಜಿಲ್ಲೆಯಾದ್ಯಂತ ಅಂತರರಾಜ್ಯ ವಲಸೆ ಕಾರ್ಮಿಕರ ಸಂಖ್ಯೆ…

Read More
ಜಿಲ್ಲಾ ಕಾರಾಗೃಹದ ಬಂಧಿಗಳಿಗೆ ಧ್ಯಾನದ ಮೂಲಕ ಮನ ಪರಿವರ್ತನೆಗೊಳ್ಳಲು ಕರೆ: ಲಲಿತಾ ಕಂದಗಲ್

ಜಿಲ್ಲಾ ಕಾರಾಗೃಹದ ಬಂಧಿಗಳಿಗೆ ಧ್ಯಾನದ ಮೂಲಕ ಮನ ಪರಿವರ್ತನೆಗೊಳ್ಳಲು ಕರೆ: ಲಲಿತಾ ಕಂದಗಲ್

ಗಂಗಾವತಿ : ಧ್ಯಾನ, ಜ್ಞಾನ, ಸತ್ಸಂಗ, ಮತ್ತು ಸ್ವಾಧ್ಯಾಯಗಳು ಎಂತಹ ಕಠಿಣ ಮನಸುಗಳನ್ನು ಕೂಡ ಪರಿವರ್ತನೆ ಗೊಳಿಸಬಲ್ಲವು ಎಂದು ಧ್ಯಾನ ಶಿಕ್ಷಕಿ ಲಲಿತಾ ನಾರಾಯಣ ಕಂದಗಲ್ ರವರು ನುಡಿದರು. ಅವರು ಜೂನ್-೨೨ ಭಾನುವಾರ ಕೊಪ್ಪಳ ಜಿಲ್ಲಾ ಕಾರಾಗೃಹದಲ್ಲಿ ನಡೆದ ʼಚಿಂತನ ಮಂಥನʼ ಕಾರ್ಯಕ್ರಮದಲ್ಲಿ ಸುಮಾರು ೧೩೦ಕ್ಕೂ ಹೆಚ್ಚು ಕಾರಾಗೃಹದ ಬಂಧಿಗಳನ್ನು ಉದ್ದೇಶಿಸಿ ಮಾತನಾಡಿದರು. “ಜೈಲುವಾಸ ಶಿಕ್ಷೆಯಲ್ಲ, ಅದು  ಒಂದು ಹೊಸ ಶಿಕ್ಷಣ,” ಎಂದು ಅವರು ಹೇಳಿದರು. ಅನೇಕ ಮಹನೀಯರಾದ ನೆಹರು, ಗಾಂಧಿ, ನೆಲ್ಸನ್ ಮಂಡೇಲಾರಂತಹ ಜೈಲುವಾಸದಲ್ಲಿದ್ದಾಗಲೇ ಆ…

Read More
ಮಕ್ಕಳ ಕವಿತೆಗಳ ಗುಬ್ಬಿ ಗೂಡು  ಗೊರೂರು ಅನಂತರಾಜು, ಹಾಸನ.

ಮಕ್ಕಳ ಕವಿತೆಗಳ ಗುಬ್ಬಿ ಗೂಡು ಗೊರೂರು ಅನಂತರಾಜು, ಹಾಸನ.

ಹಾಸನದ ಕವಯಿತ್ರಿ ಶ್ರೀವಿಜಯ ಅವರ ಗುಬ್ಬಿಗೂಡು ಮಕ್ಕಳ ಕವನ ಸಂಕಲನದಲ್ಲಿ 57 ಕವಿತೆಗಳಿವೆ. ವೃತ್ತಿಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ, ನಿವೃತ್ತಿಯಾದ ಬಳಿಕವೂ ಮಕ್ಕಳ ಒಡನಾಟದಲ್ಲಿದ್ದು ಪಾಠ ಮಾಡುವಾಗಿನ ಶಾಲಾ ಪಠ್ಯಗಳ ಪದ್ಯಗಳು ಇವರ ನೆನಪಿನಾಳದಲ್ಲಿ ಪ್ರಭಾವ ಬೀರಿ ಆ ದಿಶೆಯಲ್ಲಿ, ಕೆಲವು ಶಿಶುಗೀತೆಗಳು ರಚನೆಗೊಂಡಿವೆ. “ಹಗಲಲ್ಲಿ ಸೂರ್ಯನ, ಇರುಳಲಿ ಚಂದ್ರನ ಇಟ್ಟವನಾರಮ್ಮ, ಕಪ್ಪನೆ ಮುಗಿಲಲಿ ಹನಿ ಹನಿ ಮಳೆಯೂ ಇಟ್ಟವನಾರಮ್ಮ….” ಎಂಬ ಸಾಲುಗಳ ಮೂಲಕ ತಾಯಿ-ಮಗು ಸಂಭಾಷಣೆಯ ಕಲ್ಪನೆ ಮೂಡಿಸಿ, ಕಲಾತ್ಮಕ ಭಾವವನ್ನೂ ತೋರಿಸಿದ್ದಾರೆ. ಮಗುವಿನ ಮುಗ್ದ…

Read More
ಡಾ. ಪ್ರವೀಣಕುಮಾರ ಬಿರಾದಾರ ಅವರಿಗೆ ಭಾರತೀಯ ಶಿಕ್ಷಣ ರತ್ನ ರಾಷ್ಟçಪ್ರಶಸ್ತಿ ಲಭಿಸಿದಿರುವುದು ಸ್ವಾಗತಾರ್ಹ: ಶರಣಬಸವ ದೇವರು

ಡಾ. ಪ್ರವೀಣಕುಮಾರ ಬಿರಾದಾರ ಅವರಿಗೆ ಭಾರತೀಯ ಶಿಕ್ಷಣ ರತ್ನ ರಾಷ್ಟçಪ್ರಶಸ್ತಿ ಲಭಿಸಿದಿರುವುದು ಸ್ವಾಗತಾರ್ಹ: ಶರಣಬಸವ ದೇವರು

ಗಂಗಾವತಿ : ಜ್ಞಾನ ಶಾರದೆ ಅಕಾಡೆಮಿಯ ಸಂಸ್ಥಾಪಕರಾದ ಡಾ. ಪ್ರವೀಣಕುಮಾರ ಬಿರಾದಾರ ಕಲಬುರ್ಗಿ ಅವರಿಗೆ ಭಾರತೀಯ ಶಿಕ್ಷಣ ರತ್ನ ರಾಷ್ಟ್ರಪ್ರಶಸ್ತಿ ಲಭಿಸಿದುದು ಸ್ವಾಗತಾರ್ಹವಾಗಿದೆ ಎಂದು ಪ.ಪೂ ಶ್ರೀ ಶರಣಬಸವ ದೇವರು ಹರ್ಷ ವ್ಯಕ್ತಪಡಿಸಿದ್ದಾರೆ. ಅವರು ಗಂಗಾವತಿಯ ಹಾನಗಲ್ಲ ಶ್ರೀ ಗುರು ಕುಮಾರೇಶ್ವರ ವೇದ ಮತ್ತು ಸಂಸ್ಕೃತ ಪಾಠ ಶಾಲೆಯು  ಹಾಗೂ ಅರಳಹಳ್ಳಿ ಬೃಹನ್ಮಠದ ಪರವಾಗಿ  ಈ ಶುಭ ಸುದ್ಧಿ ಹಂಚಿಕೊಂಡರು. ಈ ಪ್ರಶಸ್ತಿ ಜೂನ್‌ 20 ರಂದು, ಶುಕ್ರವಾರ ಬೆಂಗಳೂರಿನ ನಯನ ಸಭಾಂಗಣದಲ್ಲಿ ಅನ್ವೇಷಣೆ ಸಾಂಸ್ಕೃತಿಕ ಅಕಾಡೆಮಿ…

Read More
ಚುಟುಕು ಯುಗಾಚಾರ್ಯ – ಡಾ. ಎಂ.ಜಿ.ಆರ್.ಅರಸ್ ಜೀವನದ ಯೋಶೋಗಾಥೆ -ಗೊರೂರು ಅನಂತರಾಜು, ಹಾಸನ.

ಚುಟುಕು ಯುಗಾಚಾರ್ಯ – ಡಾ. ಎಂ.ಜಿ.ಆರ್.ಅರಸ್ ಜೀವನದ ಯೋಶೋಗಾಥೆ -ಗೊರೂರು ಅನಂತರಾಜು, ಹಾಸನ.

ಡಾ. ಪಿ.ಬಿ.ಇಂದುಕಲಾ ಅರಸ್ ಸಂಪಾದಿಸಿರುವ “ಚುಟುಕು ಯುಗಾಚಾರ್ಯ ಡಾ. ಎಂ.ಜಿ.ಆರ್.ಅರಸ್ ಜೀವನದ ಚುಟುಕು ಯೋಶೋಗಾಥೆ” ಎಂಬ ಕೃತಿಯನ್ನು ವೈದ್ಯವಾರ್ತಾ ಪ್ರಕಾಶನ ಪ್ರಕಟಿಸಿರುವ ಕೃತಿ. ಡಾ. ಮೋಹನ ಗೋಪಾಲರಾಜೇ ಅರಸ್ ಎಂಬ ಹೆಸರು ಕೇಳಿದರೆ ಕೆಲವರಿಗೆ ಅಪರಿಚಿತವಾಗಿರಬಹುದು, ಆದರೆ ಡಾ. ಎಂ.ಜಿ.ಆರ್.ಅರಸ್ ಎಂದರೇ ಸಾಹಿತ್ಯ ವಲಯದಲ್ಲಿ ಎಲ್ಲರಿಗೂ ಪರಿಚಿತರು. ಚುಟುಕು ಸಾಹಿತ್ಯದ ಪ್ರಚಾರ ಮತ್ತು ಪ್ರಸಾರವನ್ನು ತಮ್ಮ ಜೀವನದ ಧ್ಯೇಯವನ್ನಾಗಿ ಮಾಡಿಕೊಂಡು ಅದಕ್ಕೆ ವಿಶಿಷ್ಟ ಸ್ಥಾನಮಾನ ತಂದುಕೊಟ್ಟವರು. ಚುಟುಕುಗಳು ಕೂಡ ಸಾಹಿತ್ಯದ ಒಂದು ಪ್ರಕಾರವೇ ಎಂದು ಮೂಗು ಮುರಿಯುವವರೇ…

Read More
ಅಧ್ಯಯನದ ಮೂಲಕ ಸಾಹಿತ್ಯ ರಚನೆಯಾಗಬೇಕು: ರುದ್ರೇಶ ಭಂಡಾರಿ

ಅಧ್ಯಯನದ ಮೂಲಕ ಸಾಹಿತ್ಯ ರಚನೆಯಾಗಬೇಕು: ರುದ್ರೇಶ ಭಂಡಾರಿ

ಗಂಗಾವತಿ : ಚುಟುಕು ಸಾಹಿತ್ಯಗಳು ಸಮಾಜದ ಬದಲಾವಣೆಗೆ ಪ್ರಭಾವ ಬೀರುವ ಸಾಮರ್ಥ್ಯ ಹೊಂದಿದ್ದು, ಸಾಹಿತ್ಯವು ವಾಸ್ತವ ಸಂಗತಿಗಳ ಕೈಗನ್ನಡಿಯಾಗಿ ಮಾರ್ಪಡಬೇಕು. ಚುಟುಕು ಕವಿಗಳು ಅಧ್ಯಯನದ ಮೂಲಕ ಗಂಭೀರವಾಗಿ ಸಾಹಿತ್ಯ ರಚಿಸಬೇಕು ಎಂದು ಚುಟುಕು ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ರುದ್ರೇಶ ಭಂಡಾರಿ ಹೇಳಿದರು. ನಗರದ ಕಸಾಪ ಭವನದಲ್ಲಿ ಚುಟುಕು ಸಾಹಿತ್ಯ ಪರಿಷತ್ತು ತಾಲೂಕು ಘಟಕದಿಂದ ಜೂನ್ ೨೧ ಶನಿವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕವಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕವಿಗೋಷ್ಠಿಗೆ ಅರಳಹಳ್ಳಿ ಬೃಹನ್ಮಠದ ಪೂಜ್ಯ ಶ್ರೀ ರೇವಣಸಿದ್ದಯ್ಯತಾತನವರು ದಿವ್ಯಸಾನಿಧ್ಯ ವಹಿಸಿದ್ದರು….

Read More
ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೊಸಿಯೇಷನ್ ಅವರಿಂದ ಇದೇ ಜೂನ್-೨೮ ಮತ್ತು ೨೯ ರಂದು ರಾಯಚೂರು ವಲಯದಲ್ಲಿ ಜಿಲ್ಲಾ ಮಟ್ಟಕ್ಕೆ ಕ್ರೀಡಾಟುಗಳ ಆಯ್ಕೆ.

ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೊಸಿಯೇಷನ್ ಅವರಿಂದ ಇದೇ ಜೂನ್-೨೮ ಮತ್ತು ೨೯ ರಂದು ರಾಯಚೂರು ವಲಯದಲ್ಲಿ ಜಿಲ್ಲಾ ಮಟ್ಟಕ್ಕೆ ಕ್ರೀಡಾಟುಗಳ ಆಯ್ಕೆ.

ಗಂಗಾವತಿ: ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೊಸಿಯೇಷನ್‌ ವತಿಯಿಂದ ಜೂನ್ ೨೮ ಮತ್ತು ೨೯ ರಂದು ೧೬ ಹಾಗೂ ೧೯ ವರ್ಷದೊಳಗಿನ ಉತ್ತಮ ಆಟಗಾರರ ಜಿಲ್ಲಾ ಮಟ್ಟದ ಆಯ್ಕೆ ನಡೆಯಲಿದೆ. ಈ ಬಗ್ಗೆ ಮಾಹಿತಿ ನೀಡಿದ ಗ್ರಾಮೀಣ ಭಾರತಿ ೯೦.೪ ಎಫ್.ಎಂ ರೇಡಿಯೋ ನಿಲಯದ ನಿರ್ದೇಶಕ ರಾಘವೇಂದ್ರ ತೂನ ಅವರು, ಆಸಕ್ತ ಕ್ರೀಡಾಪಟುಗಳು ಇದರ ಸದುಪಯೋಗ ಪಡೆಯಬೇಕು ಎಂದು ತಿಳಿಸಿದ್ದಾರೆ. ಜೂನ್ ೨೮ ಶನಿವಾರ ೧೬ ವರ್ಷದೊಳಗಿನ ಆಟಗಾರರ ಆಯ್ಕೆ ಹಾಗೂ ಜೂನ್-೨೯ ಭಾನುವಾರ ೧೯ ವರ್ಷದೊಳಗಿನ ಉತ್ತಮ…

Read More