ಶ್ರೀನಿವಾಸ್ ಕುಲಕರ್ಣಿ ಗಂಗಾವತಿ ಅವರ ಸ್ಮರಣರಾರ್ಥ ಹಾಗೂ ಅಭಿನವ ಕಲಾಬಳಗ ಹುಬ್ಬಳ್ಳಿ ದಶಮಾನೋತ್ಸವ ಪ್ರಯುಕ್ತ. ರಕ್ತದಾನ ಉಚಿತ ನೇತ್ರ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ.
ಹುಬ್ಬಳ್ಳಿ: ಗಂಗಾವತಿಯ ಸಂಗೀತ ಕಲಾವಿದ ಶ್ರೀನಿವಾಸ್ ರಾವ್ ಕುಲಕರ್ಣಿ ಅವರ ಸ್ಮರಣರಾರ್ಥ ಹಾಗೂ ಹುಬ್ಬಳ್ಳಿಯ ಅಭಿನವ ದಶಮಾನೋತ್ಸವ ಪ್ರಯುಕ್ತ ಡಿಸೆಂಬರ್ ೧ ರವಿವಾರದಂದು ರಕ್ತದಾನ ಶಿಬಿರ, ಉಚಿತ ನೇತ್ರ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಯಿತು.ಬೆಳಗ್ಗೆ 9:30ಕ್ಕೆ ರಾಷ್ಟ್ರೋತ್ಥಾನ ರಕ್ತ ನಿಧಿ ಹುಬ್ಬಳ್ಳಿ ಇವರಿಂದ ರಕ್ತದಾನ ಶಿಬಿರ ಹಾಗೂ ಜಗಪ್ರಿಯ ಕಣ್ಣಿನ ಆಸ್ಪತ್ರೆ ನೇತೃತ್ವದಲ್ಲಿ ಉಚಿತ ನೇತ್ರ ತಪಾಸಣಾ ಹಾಗೂ ಶಸ್ತ್ರಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿದ್ದು. ಸುಮಾರು ೩೦ಕ್ಕೂ ಅಧಿಕ ವ್ಯಕ್ತಿಗಳು ತಮ್ಮ ರಕ್ತದಾನವನ್ನು ನೀಡಿದರು. ಹಾಗೆಯೇ ನೇತ್ರ…