
ಕೆರಳ ರಾಜ್ಯದಲ್ಲಿ ಕನ್ನಡಿಗ ಪತ್ರಕರ್ತನಿಗೆ ಒಲಿದ ಪ್ರಶಸ್ತಿ. ಶ್ರೀ ಜೋಸೆಫ್ ಮಥಾಯಿಸ್ ದುಬೈ ನೀಡುವ ಪ್ರಶಸ್ತಿಗೆ ಟಿವಿ-೫ ನಾಗರಾಜ್.ವೈ ಆಯ್ಕೆ.
ಕಾಸರಗೋಡುನಲ್ಲಿ ನಡೆಯುವ ಸಮಾರಂಭದಲ್ಲಿ ಸಭಾಪತಿಗಳು ಸೇರಿದಂತೆ ಹಲವಾರು ಸಚಿವರು ಭಾಗಿ. ಕಾಸರಗೋಡು (ಕೆರಳ) : ಕೇರಳ ರಾಜ್ಯದ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವ ಹಾಗೂ ಕರ್ನಾಟಕ ಗಡಿಪ್ರದೇಶಾಭಿವೃದ್ಧಿ ಪ್ರಾಧಿಕಾರ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕೊಡಮಾಡುವ ವಿವಿಧ ದತ್ತಿನಿಧಿ ಪ್ರಶಸ್ತಿಗಳ ಪೈಕಿ ಶ್ರೀ ಜೋಸೆಫ್ ಮಥಾಯಿಸ್ ದುಬೈ ಅವರು ನೀಡುವ ದತ್ತಿನಿಧಿ ಪ್ರಶಸ್ತಿ ಆಯ್ಕೆ ಸಮಿತಿಯು ಕೊಪ್ಪಳ ಜಿಲ್ಲೆಯ ಟಿವಿ-೫ ವಾಹಿನಿಯ ಜಿಲ್ಲಾ ವರದಿಗಾರ ನಾಗರಾಜ್ ವೈ ಅವರನ್ನು ಆಯ್ಕೆ…