ಹಾಸನದ ಹೆಚ್.ಎಸ್. ಪ್ರತಿಮಾ ಹಾಸನ್ ಗೆ ‘ಕೆಂಪಮ್ಮ ಪ್ರಶಸ್ತಿ’ ಪ್ರಧಾನ
ಹಾಸನ: ಅ: 26 ರಂದು ಅಕ್ಕಮಹಾದೇವಿ ಸಭಾಂಗಣ. ಕನ್ನಡ ಸಾಹಿತ್ಯ ಪರಿಷತ್. ಬೆಂಗಳೂರು ಜಾಗೃತಿ ಟ್ರಸ್ಟ್ ವತಿಯಿಂದ ಹಾಗೂ “ಕನ್ನಡ ಮತ್ತು ಸಂಸ್ಕೃತಿ ಇಲಾಖೆ”ಯ ಸಹಯೋಗದಲ್ಲಿ ನಡೆಯುತ್ತಿರುವ “ನಗೆ ಹಬ್ಬ” ಕಾರ್ಯಕ್ರಮದಲ್ಲಿ ಮಹಿಳಾ ಸಾಧಕಿಯಾದ ಹಾಸನ ನಗರದ ಶಿಕ್ಷಕಿ. ಸಾಮಾಜಿಕ ಚಿಂತಕಿ. ಸಾಹಿತಿ, ಪತ್ರಕರ್ತರಾದ ಹೆಚ್.ಎಸ್. ಪ್ರತಿಮಾ ಹಾಸನ್ ಅವರಿಗೆ “ಕೆಂಪಮ್ಮ ಪ್ರಶಸ್ತಿ” ನೀಡಿ ಗೌರವಿಸಲಾಯಿತು. ಅವರು ಪ್ರತಿಮಾ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನದ’ ಸಂಸ್ಥಾಪಕ ಅಧ್ಯಕ್ಷರಾಗಿ, ಬಹುಮುಖ ಪ್ರತಿಭೆಯಾಗಿ, ಸದಾ ಕ್ರಿಯಾಶೀಲರಾಗಿ, ಜಿಲ್ಲೆ, ರಾಜ್ಯ, ಮಟ್ಟದಲ್ಲಿ…
