
ಚಿಕ್ಕಮಗಳೂರು ಕನ್ನಡ ಭವನದಲ್ಲಿ ರಾಜ್ಯ ಮಟ್ಟದ ಗಾಯನ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ
ಚಿಕ್ಕಮಗಳೂರಿನ ಕನ್ನಡ ಭವನದಲ್ಲಿ ಜುಲೈ 27, 2025ರ ಭಾನುವಾರ ಬೆಳಿಗ್ಗೆ 10 ಗಂಟೆಗೆ ರಾಜ್ಯಮಟ್ಟದ ಗಾಯನ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನಹಡಗಲಿ ಹಾಗೂ ಚಿಕ್ಕಮಗಳೂರು ಜಿಲ್ಲಾ ಘಟಕವು ಸಂಯುಕ್ತವಾಗಿ ಆಯೋಜಿಸಿವೆ. ರಾಜ್ಯ ಸಂಘವು ಪ್ರತಿ ಭಾನುವಾರ ಆನ್‌ಲೈನ್‌ನಲ್ಲಿ ಜಾನಪದ, ಭಾವಗೀತೆ, ಚಿತ್ರಗೀತೆಗಳನ್ನು ಒಳಗೊಂಡ ಗಾಯನ ಸ್ಪರ್ಧೆಗಳನ್ನು ಹಮ್ಮಿಕೊಂಡಿತ್ತು. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಗಾಯಕ-ಗಾಯಕಿಯರಿಗೆ ಪ್ರಶಸ್ತಿ ಪತ್ರ ನೀಡಿ ಪ್ರೋತ್ಸಾಹ ನೀಡಲಾಗಿದೆ. ಅವರಲ್ಲಿ ಆಯ್ಕೆಯಾದ 34 ಮಂದಿ ಪ್ರತಿಭಾನ್ವಿತ ಗಾಯಕರಿಗೆ ಈ…