
ಡಾ. ಪ್ರವೀಣಕುಮಾರ ಬಿರಾದಾರ ಅವರಿಗೆ ಭಾರತೀಯ ಶಿಕ್ಷಣ ರತ್ನ ರಾಷ್ಟçಪ್ರಶಸ್ತಿ ಲಭಿಸಿದಿರುವುದು ಸ್ವಾಗತಾರ್ಹ: ಶರಣಬಸವ ದೇವರು
ಗಂಗಾವತಿ : ಜ್ಞಾನ ಶಾರದೆ ಅಕಾಡೆಮಿಯ ಸಂಸ್ಥಾಪಕರಾದ ಡಾ. ಪ್ರವೀಣಕುಮಾರ ಬಿರಾದಾರ ಕಲಬುರ್ಗಿ ಅವರಿಗೆ ಭಾರತೀಯ ಶಿಕ್ಷಣ ರತ್ನ ರಾಷ್ಟ್ರಪ್ರಶಸ್ತಿ ಲಭಿಸಿದುದು ಸ್ವಾಗತಾರ್ಹವಾಗಿದೆ ಎಂದು ಪ.ಪೂ ಶ್ರೀ ಶರಣಬಸವ ದೇವರು ಹರ್ಷ ವ್ಯಕ್ತಪಡಿಸಿದ್ದಾರೆ. ಅವರು ಗಂಗಾವತಿಯ ಹಾನಗಲ್ಲ ಶ್ರೀ ಗುರು ಕುಮಾರೇಶ್ವರ ವೇದ ಮತ್ತು ಸಂಸ್ಕೃತ ಪಾಠ ಶಾಲೆಯು ಹಾಗೂ ಅರಳಹಳ್ಳಿ ಬೃಹನ್ಮಠದ ಪರವಾಗಿ ಈ ಶುಭ ಸುದ್ಧಿ ಹಂಚಿಕೊಂಡರು. ಈ ಪ್ರಶಸ್ತಿ ಜೂನ್ 20 ರಂದು, ಶುಕ್ರವಾರ ಬೆಂಗಳೂರಿನ ನಯನ ಸಭಾಂಗಣದಲ್ಲಿ ಅನ್ವೇಷಣೆ ಸಾಂಸ್ಕೃತಿಕ ಅಕಾಡೆಮಿ…