
ದ್ವಿತೀಯ ಪಿ.ಯು.ಸಿ ಫಲಿತಾಂಶದಲ್ಲಿ ಎಂ.ಎಸ್.ಎಂ.ಎಸ್. ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ
ಗಂಗಾವತಿ: ತಾಲೂಕಿನ ಗ್ರಾಮೀಣ ಪ್ರದೇಶವಾದ ಮರಳಿ ಗ್ರಾಮದಲ್ಲಿ ಎಂ.ಎಸ್.ಎಂ.ಎಸ್ ಪದವಿ ಪೂರ್ವ ಕಾಲೇಜಿನ ಕಲಾ ಮತ್ತು ವಾಣಿಜ್ಯ ವಿಭಾಗದ ಒಟ್ಟು ವಿದ್ಯಾರ್ಥಿಗಳ ಪೈಕಿ ೭ ಡಿಸ್ಟಿಂಕ್ಷನ್, ೧೦ ಫಸ್ಟ್ ಕ್ಲಾಸ್, ೫ ದ್ವಿತೀಯ, ಉಳಿದ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಒಟ್ಟಾರೆ ಕಾಲೇಜಿನ ೮೫% ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಕಳೆದ ಬಾರಿ ಜಿಲ್ಲೆಗೆ ಪ್ರಥಮ ಸ್ಥಾನದಲ್ಲಿ ವಿದ್ಯಾರ್ಥಿಗಳು ಬಂದಿದ್ದರು, ಜೊತೆಗೆ ಎಂ.ಎಸ್.ಎಂ.ಎಸ್. ಸಂಸ್ಥೆಯಲ್ಲಿ ಓದಿರುವ ಹಲವಾರು ವಿದ್ಯಾರ್ಥಿಗಳು ಈಗಾಗಲೇ ಸರ್ಕಾರಿ ಇಲಾಖೆಗೆ ಸೇರಿಕೊಂಡು ತಮ್ಮ ಸೇವೆಯನ್ನು ನೀಡುತ್ತಿರುವುದು ನಮಗೆ ಸಂತಸ…