
ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ ಹಾಗೂ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭ-೨೦೨೫
ಗಂಗಾವತಿ: ಲಯನ್ಸ್ ಕ್ಲಬ್ ಗಂಗಾವತಿ, ಲಯನ್ಸ್ ಚಾರಿಟೇಬಲ್ ಟ್ರಸ್ಟ್, ಲಯನ್ಸ್ ಶಿಕ್ಷಣ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಸೆಪ್ಟೆಂಬರ್-೨೨ ಸೋಮವಾರ ಐ.ಎಂ.ಎ ಹಾಲ್‌ನಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಲಯನ್ಸ್ ಕ್ಲಬ್ ಸದಸ್ಯರು ಹಾಗೂ ಖ್ಯಾತ ವೈದ್ಯರಾದ ಡಾ|| ಜಿ ಚಂದ್ರಪ್ಪ ಸರ್ ಇವರು ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಹಿರಿಯ ಲಯನ್ಸ್ ಸದಸ್ಯರಾದ ಡಾ|| ವಿ.ವಿ ಚಿನಿವಾಲರ್ ಇವರು ವಹಿಸಿದ್ದರು. ಶಿಕ್ಷಕರಾದ ಶ್ರೀ ಉಲ್ಲಾಸರೆಡ್ಡಿ ಸ್ವಾಗತಿಸಿದರೆ, ಲಯನ್ಸ್…