
ಶಂಕರ ಮಠದ ನವೀಕೃತ ಸಭಾಂಗಣದ ಉದ್ಘಾಟನೆ ಹಾಗೂ ಶೃಂಗೇರಿಯ ಶ್ರೀ ವಿದುಶೇಖರ ಮಹಾಸ್ವಾಮಿಗಳ ವಿಜಯ ಯಾತ್ರೆ ಯಶಸ್ವಿಗೆ ಪ್ರಾರ್ಥಿಸಿ ಗಣಪತಿ ಹೋಮ.
ಗಂಗಾವತಿ. ಶೃಂಗೇರಿ ಪೀಠದ ಜಗದ್ಗುರುಗಳಾದ ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳವರ ಸುವರ್ಣ ಮಹೋತ್ಸವ ಸಂಭ್ರಮ ಆಚರಣೆ ಪ್ರಯುಕ್ತ ಜನವರಿ-21 ಹಾಗೂ 22 ರಂದು ಜರುಗಲಿರುವ ವಿಜಯ ಯಾತ್ರೆ 2025 ರ ಯಶಸ್ವಿಗೆ ಪ್ರಾರ್ಥಿಸಿಕೊಂಡು ಸೋಮವಾರದಂದು ಪೂಜ್ಯರಿಂದ ಲೋಕಾರ್ಪಣೆಗೊಳ್ಳಲಿರುವ ನವೀಕರಿಸಿದ ಸಭಾಂಗಣದ ಆವರಣದಲ್ಲಿ ಪ್ರಥಮ ಪೂಜೆ, ವಿಘ್ನ ವಿನಾಶಕ ಗಣಪತಿ ಪೂಜೆ, ಹೋಮವನ್ನು ವೇದಮೂರ್ತಿ ಮಹೇಶ್ ಭಟ್ ಜೋಶಿ ಹಾಗೂ ತಂಡದವರು ಸಾಂಗತವಾಗಿ ನೆರವೇರಿಸಿದರು. ಈ ಸಂದರ್ಭದಲ್ಲಿ ಧರ್ಮದರ್ಶಿ ನಾರಾಯಣರಾವ್ ವೈದ್ಯ ಮಾತನಾಡಿ ಶೃಂಗೇರಿ ಕಿರಿಯ ಸ್ವಾಮೀಜಿಗಳು ವಿಜಯ…