
ಮಹಾನ್ ಕಿಡ್ಸ್ ಶಾಲೆಯಲ್ಲಿ ಇಂಜಿನಿಯರ್ ದಿನಾಚರಣೆ.
ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಸುವುದೇ ದಿನಾಚರಣೆಯ ಮೂಲ ಉದ್ದೇಶ… ನೇತ್ರಾಜ ಗುರುವಿನ ಮಠ. ಗಂಗಾವತಿ: ಭಾರತ ರತ್ನ ಸಿವಿಲ್ ಇಂಜಿನಿಯರ್ ಸರ್ ಎಂ ವಿಶ್ವೇಶ್ವರಯ್ಯನವರ ಜನ್ಮ ದಿನಾಚರಣೆಯನ್ನು ದೇಶಾದ್ಯಂತ ಸಪ್ಟೆಂಬರ್ 15ರಂದು ಆಚರಿಸಲಾಗುತ್ತಿದೆ. ಇದರ ಮೂಲ ಉದ್ದೇಶ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಹಾಗೂ ಸಂಶೋಧನೆ ಬೆಳೆಸುವುದು ಎಂದು ಮಹಾನ್ ಕಿಡ್ಸ್ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ನೇತ್ರಾಜ ಗುರುವಿನ ಮಠ ಹೇಳಿದರು. ಅವರು ಶಾಲೆಯಲ್ಲಿ ಇಂಜಿನಿಯರ್ಸ್ ಡೇ ಆಚರಣೆ ಪ್ರಯುಕ್ತ ಸರ್ ಎಂ ವಿಶ್ವೇಶ್ವರಯ್ಯ ರವರ ಭಾವಚಿತ್ರಕ್ಕೆ…