ಹಾಸನದ ವಸಂತಕುಮಾರ್ ಅವರ ಲ್ಯಾಂಡ್ ಸ್ಕೇಪ್ ಏಕವ್ಯಕ್ತಿ ಚಿತ್ರ ಪ್ರದರ್ಶನ

ಹಾಸನದ ವಸಂತಕುಮಾರ್ ಅವರ ಲ್ಯಾಂಡ್ ಸ್ಕೇಪ್ ಏಕವ್ಯಕ್ತಿ ಚಿತ್ರ ಪ್ರದರ್ಶನ

ಹಾಸನದ ಚಿತ್ರಕಲಾ ಶಿಕ್ಷಕರು ಮತ್ತು ಕಲಾವಿದರು ಆದ ವಸಂತಕುಮಾರ್ ಅವರ ವಾಟರ್ ಕಲರ್, ಲ್ಯಾಂಡ್ ಸ್ಕೇಪ್, ಬಾರ್ಕೋಲ್ ಮತ್ತು ಪೆನ್ಸಿಲ್ ವರ್ಕ್ಸ್ ಗಳ ಏಕ ವ್ಯಕ್ತಿ ಚಿತ್ರ ಕಲಾ ಪ್ರದರ್ಶನವನ್ನು ಹಾಸನದ ಒಡನಾಡಿ ಚಿತ್ರ ಕಲಾ ಬಳಗದಿಂದ ವಿಶ್ವ ಪರಿಸರ ದಿನದ ಪ್ರಯುಕ್ತ ದಿನಾಂಕ 22-6-2025ರ ಭಾನುವಾರ ಬೆ 11ಕ್ಕೆ ಹಾಸನ ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಏರ್ಪಡಿಸಿದೆ.ಹಾಸನ ಕ್ಷೇತ್ರದ ಶಾಸಕರು ಶ್ರೀ ಹೆಚ್.ಪಿ.ಸ್ವರೂಪ್ ಕಾರ್ಯಕ್ರಮ ಉದ್ಘಾಟಿಸುವರು. ಅಂತರಾಷ್ಟ್ರೀಯ ಚಿತ್ರ ಕಲಾವಿದರಾದ ಶ್ರೀ ಕೆ.ಟಿ.ಶಿವಪ್ರಸಾದ್ ವಿಶ್ವ ಪರಿಸರ ದಿನದಂದು…

Read More
ಹಾಸನ ಕಲಾವಿದರಿಂದ ಮಲೈಮಹದೇಶ್ವರ ಬೆಟ್ಟದಲ್ಲಿ ಕುರುಕ್ಷೇತ್ರ ನಾಟಕ

ಹಾಸನ ಕಲಾವಿದರಿಂದ ಮಲೈಮಹದೇಶ್ವರ ಬೆಟ್ಟದಲ್ಲಿ ಕುರುಕ್ಷೇತ್ರ ನಾಟಕ

ಹಾಸನದ ಶ್ರೀ ಶಾರದ ಕಲಾಸಂಘದ ಕಲಾವಿದರು ಶ್ರೀ ಹೆಚ್.ಜಿ. ಗ೦ಗಾಧರ್ ನೇತೃತ್ವದಲ್ಲಿ ನಂಜನಗೂಡಿನ ಶಿವರಂಜಿನಿ ಸಾಂಸ್ಕೃತಿಕ ಕಲಾ ಬಳಗರವರು ಅಮಾವಾಸ್ಯೆ ಜಾತ್ರಾ ಮಹೋತ್ಸವ ಪ್ರಯುಕ್ತ ಚಾಮರಾಜನಗರ ಜಿಲ್ಲೆ, ಹನೂರು ತಾಲೂಕು, ಮಹದೇಶ್ವರ ಬೆಟ್ಟದ ದೇವಸ್ಥಾನದ ರಂಗ ಮಂದಿರದಲ್ಲಿ ಏರ್ಪಡಿಸಿರುವ ನಾಟಕೋತ್ಸವದಲ್ಲಿ ದಿನಾಂಕ 21-6-2025 ರ ಶನಿವಾರ ರಾತ್ರಿ 8 ಗಂಟೆಗೆ ಎ.ಸಿ. ರಾಜು ನಿರ್ದೇಶನದಲ್ಲಿ ಕುರುಕ್ಷೇತ್ರ ನಾಟಕ ಪ್ರದರ್ಶಿಸುವರು.ಉದ್ಘಾಟನೆ ಶ್ರೀ. ಸುನೀಲ್ ಬೋಸ್, ಸಂಸದರು,ಚಾಮರಾಜನಗರ ಜಿಲ್ಲೆ. ಅಧ್ಯಕ್ಷತೆ ಶ್ರೀ ಹೆಚ್.ಸಿ. ಮಹದೇವಪ್ಪರವರು, ಸಚಿವರು, ಸಮಾಜ ಕಲ್ಯಾಣ ಇಲಾಖೆ….

Read More
ಆರ್ಯವೈಶ್ಯ ಸಮಾಜದಿಂದ ನಾಲ್ಕನೇ ವರ್ಷದ ಮಂತ್ರಾಲಯ ಪಾದಯಾತ್ರೆ, ಯೋಧರ ಹಾಗೂ ರೈತರ ಹಿತ ರಕ್ಷಣೆಗಾಗಿ ಪ್ರಾರ್ಥಿಸಿ: ದರೋಜಿ ನಾಗರಾಜ್ ಶೆಟ್ಟಿ

ಆರ್ಯವೈಶ್ಯ ಸಮಾಜದಿಂದ ನಾಲ್ಕನೇ ವರ್ಷದ ಮಂತ್ರಾಲಯ ಪಾದಯಾತ್ರೆ, ಯೋಧರ ಹಾಗೂ ರೈತರ ಹಿತ ರಕ್ಷಣೆಗಾಗಿ ಪ್ರಾರ್ಥಿಸಿ: ದರೋಜಿ ನಾಗರಾಜ್ ಶೆಟ್ಟಿ

ಗಂಗಾವತಿ 15: ನಗರದ ಹಿರೇಜಂತಕಲ್ ವಿರುಪಾಪುರದ ಆರ್ಯವೈಶ್ಯ ಸಮಾಜದ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷ ನಾಲ್ಕನೇ ವರ್ಷದ ಪಾದಯಾತ್ರೆಯನ್ನು ನಗರದ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ರವಿವಾರ ದಿನದಂದು ಪಂಚಾಮೃತ ಅಭಿಷೇಕ, ಕುಂಕುಮಾರ್ಚನೆ, ಸಂಕಲ್ಪ, ಭಜನೆ ಮಾಡುವುದರ ಮುಖಾಂತರ ಪಾದಯಾತ್ರೆಯನ್ನು ಕೈಗೊಳ್ಳಲಾಯಿತು. ಈ ಸಂದರ್ಭದಲ್ಲಿ ಆರ್ಯವೈಶ್ಯ ಸಮಾಜದ ಅಧ್ಯಕ್ಷರಾದ ದರೋಜಿ ನಾಗರಾಜ ಶ್ರೇಷ್ಠಿ ಮಾತನಾಡಿ ದೇಶ ಕಾಯುವ ಯೋಧ ಹಾಗೂ ಅನ್ನದಾತ ರೈತರ ಹಿತ ಕಾಯುವಂತೆ ಪ್ರಾರ್ಥಿಸಿ ನಾಲ್ಕನೇ ವರ್ಷದ ಪಾದಯಾತ್ರೆಯನ್ನು ತಾಯಿ ಶ್ರೀ ಕನ್ನಿಕಾ…

Read More
ಸಿದ್ದು ಪೂಣ೯ಚಂದ್ರರ ಹೊಸ ಸಿನಿಮಾ ಪುಟ್ಟಣ್ಣನ ಕತ್ತೆ

ಸಿದ್ದು ಪೂಣ೯ಚಂದ್ರರ ಹೊಸ ಸಿನಿಮಾ ಪುಟ್ಟಣ್ಣನ ಕತ್ತೆ

“ದಾರಿ ಯಾವುದಯ್ಯ ವೈಕುಂಠಕೆ ಎಂಬ ಉತ್ತಮ ಚಿತ್ರವನ್ನು ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದ ಸಿದ್ದು ಪೂರ್ಣಚಂದ್ರರವರು ಸದಾ ಸಾಮಾಜಿಕ ಕಳಕಳಿಯನ್ನು ಇಟ್ಟುಕೊಂಡು ಹಲವು ವಿಭಿನ್ನ ಚಿತ್ರಗಳನ್ನು ಈಗಾಗಲೇ ನಿರ್ದೇಶನ ಮಾಡಿದ್ದಾರೆ. ಬ್ರಹ್ಮಕಮಲ, ತಾರಿಣಿ, ಈ ಪಾದ ಪುಣ್ಯ ಪಾದ, ಇವುಗಳ ಸಾಲಿಗೆ ಮತ್ತೊಂದು ಹೊಸ ಚಿತ್ರ ಪುಟ್ಟಣ್ಣನ ಕತ್ತೆ ಎಂಬ ಚಿತ್ರವೂ ಸೇರಿಕೊಳ್ಳುತ್ತದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನವರಾದ ಸಿದ್ದು ಪೂರ್ಣಚಂದ್ರ ಮತ್ತು ನನ್ನ ಸ್ನೇಹ ಕೆಲ ವರ್ಷಗಳಿಂದ ಆತ್ಮೀಯವಾಗಿ ಬೆಳೆದಿದೆ. ಇಂದು ಫೋನ್ ಗೆ ಸಿಕ್ಕರು….

Read More
ಭಾರತೀಯ ಪ್ರಜಾಸೇನೆಯ ನೂತನ ಜಿಲ್ಲಾಧ್ಯಕ್ಷರಾಗಿ ನರಸಿಂಹಲು ಚಿಂತಲಕುಂಟ ನೇಮಕ-ಪಂಪಾಪತಿ ಸಿದ್ದಾಪುರ

ಭಾರತೀಯ ಪ್ರಜಾಸೇನೆಯ ನೂತನ ಜಿಲ್ಲಾಧ್ಯಕ್ಷರಾಗಿ ನರಸಿಂಹಲು ಚಿಂತಲಕುಂಟ ನೇಮಕ-ಪಂಪಾಪತಿ ಸಿದ್ದಾಪುರ

ಗಂಗಾವತಿ: ಭಾರತೀಯ ಪ್ರಜಾ ಸೇನೆಯ ಸಂಸ್ಥಾಪಕರು ಮಂಜುನಾಥ್ ಆರ್., ರಾಜ್ಯ ಅಧ್ಯಕ್ಷರಾದ ಟಿ ವೇಣುಗೋಪಾಲ್ ಅವರ ಆದೇಶದ ಮೇರೆಗೆ ಜೂನ್-೦೪ ಬುಧವಾರ ನಗರದ ಹಳೆ ಪ್ರವಾಸಿ ಮಂದಿರದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಂಪಾಪತಿ ಸಿದ್ದಾಪುರ, ವಿಭಾಗೀಯ ಕಾರ್ಯದರ್ಶಿ ಹುಲುಗಪ್ಪ ಕೊಜ್ಜಿಯವರ ನೇತೃತ್ವದಲ್ಲಿ ಕೊಪ್ಪಳ ಜಿಲ್ಲಾಧ್ಯಕ್ಷರನ್ನಾಗಿ ನರಸಿಂಹಲು ಚಿಂತಲಕುಂಟ ಅವರನ್ನು ನೇಮಕ ಮಾಡಲಾಗಿದೆ. ನೇಮಕಾತಿ ಆದೇಶ ಪತ್ರ ನೀಡಿ ಮಾತನಾಡಿದ ಪಂಪಾಪತಿ ಸಿದ್ದಾಪುರ ಅವರು, ಕೊಪ್ಪಳ ಜಿಲ್ಲಾ ಸಂಘಟನೆಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಬಡವರ, ದೀನ ದಲಿತರ, ಅನ್ಯಾಯಕ್ಕೊಳಗಾದವರ,…

Read More
ಗಂಗಾವತಿ ತಾಲೂಕು ಹಡಪದ ಅಪ್ಪಣ್ಣ ಸಮಾಜದ ನೂತನ ಅಧ್ಯಕ್ಷರಾಗಿ ನಿರುಪಾದಿ ಕೇಸರಹಟ್ಟಿ ನೇಮಕ

ಗಂಗಾವತಿ ತಾಲೂಕು ಹಡಪದ ಅಪ್ಪಣ್ಣ ಸಮಾಜದ ನೂತನ ಅಧ್ಯಕ್ಷರಾಗಿ ನಿರುಪಾದಿ ಕೇಸರಹಟ್ಟಿ ನೇಮಕ

ಗಂಗಾವತಿ: ಗಂಗಾವತಿ ತಾಲೂಕು ಕಾರ್ಯಕಾರಣಿ ಮಂಡಳಿ ಸದಸ್ಯರ ಸಮ್ಮುಖದಲ್ಲಿ ಗಂಗಾವತಿ ತಾಲೂಕು ನೂತನ ಅಧ್ಯಕ್ಷರನ್ನಾಗಿ ನಿರುಪಾದಿ ಕೇಸರಹಟ್ಟಿ ಇವರನ್ನು ಆಯ್ಕೆ ಮಾಡಲಾಯಿತು. ಈ ನೇಮಕಾತಿಯು ಜೂನ್-೦೩ ಮಂಗಳವಾರ ಗಂಗಾವತಿ ತಾಲೂಕಿನ ವಡ್ಡರಹಟ್ಟಿಯ ಉಳ್ಳಿಡಗ್ಗಿಯಲ್ಲಿ ಹಡಪದ ಅಪ್ಪಣ್ಣ ಸಮಾಜದ ಕೊಪ್ಪಳ ಜಿಲ್ಲಾ ಅಧ್ಯಕ್ಷರಾದ ಹನುಮಂತಪ್ಪ ಸರಿಗಮ ಇವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಭೀಮನಗೌಡ, ಪ್ರಧಾನ ಕಾರ್ಯದರ್ಶಿಗಳಾದ ಶಿವಣ್ಣ ನೀಲಕಮಲ್, ಶರಣಪ್ಪ ಬಂಗಾರದ ಅಂಗಡಿ, ಶರಣಪ್ಪ ಡಿಸ್ಕೋ, ಬಸವರಾಜ್ ಎಸ್.ಬಿ ನಗರ್, ವೀರಭದ್ರಪ್ಪ ಅಮಾತೆಪ್ಪ, ಪಂಪಾಪತಿ ಹೊಸಳ್ಳಿ,…

Read More
ಶ್ರೀ ಕನ್ನಿಕಾಪರಮೇಶ್ವರಿ ದೇವಸ್ಥಾನದಿಂದ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನಕ್ಕೆ ನಾಲ್ಕನೇ ವರ್ಷದ ಪಾದಯಾತ್ರೆ

ಶ್ರೀ ಕನ್ನಿಕಾಪರಮೇಶ್ವರಿ ದೇವಸ್ಥಾನದಿಂದ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನಕ್ಕೆ ನಾಲ್ಕನೇ ವರ್ಷದ ಪಾದಯಾತ್ರೆ

ಗಂಗಾವತಿ: ಆರ್ಯವೈಶ್ಯ ಸಮಾಜ ಹಿರೇಜಂತಗಲ್ ವಿರುಪಾಪುರದಿಂದ ವೆಂಕಟಗಿರಿಯ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನಕ್ಕೆ ನಾಲ್ಕನೇ ವರ್ಷದ ಪಾದಯಾತ್ರೆಯನ್ನು ಶನಿವಾರದಂದು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಆರ್ಯ ವೈಶ್ಯ ಸಮಾಜದ ಅಧ್ಯಕ್ಷರಾದ ದರೋಜಿ ನಾಗರಾಜ ಶ್ರೇಷ್ಟಿ ಮಾತನಾಡಿ ಪ್ರತಿ ವರ್ಷದಂತೆ ಈ ವರ್ಷವೂ ವೆಂಕಟಗಿರಿ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನಕ್ಕೆ ನಮ್ಮ ಸಮಾಜ ಬಾಂಧವರು ನಿರೀಕ್ಷೆಗಿಂತ ಮೀರಿ ಹೆಚ್ಚಿನ ರೀತಿಯಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಂಡಿರೋದು ಸಂತೋಷವಾಗಿದೆ. ಇದೇ ರೀತಿಯಾಗಿ ನವ ಬೃಂದಾವನ ಮತ್ತು ಮಂತ್ರಾಲಯ ಪಾದಯಾತ್ರೆಯಲ್ಲಿ ಹೆಚ್ಚಿನ ರೀತಿಯಲ್ಲಿ ಪಾಲ್ಗೊಳ್ಳಬೇಕು. ಇಂತಹ…

Read More
ಪುಟ್ಟಬಾಲೆಯ ಚಿತ್ರಕಲಾ ಪ್ರದರ್ಶನ, ಅಜ್ಜನ ವ್ಯಾಖ್ಯಾನ.

ಪುಟ್ಟಬಾಲೆಯ ಚಿತ್ರಕಲಾ ಪ್ರದರ್ಶನ, ಅಜ್ಜನ ವ್ಯಾಖ್ಯಾನ.

ಹಾಸನದ ಚಿತ್ರ ಕಲಾವಿದರು ಬಿ.ಎಸ್. ದೇಸಾಯಿ ವೃತ್ತಿಯಲ್ಲಿ ಚಿತ್ರ ಕಲಾ ಶಿಕ್ಷಕರು. ಮಕ್ಕಳಿಗೆ ಚಿತ್ರಕಲೆ ಕಲಿಸುವಲ್ಲಿ ಪರಿಣಿತರು. ಸ್ವಂತ ಮನೆಯನ್ನು ಚಿತ್ರಕಲಾ ಗ್ಯಾಲರಿಯಾಗಿ ಮಾಡಿ ಸತತ ಚಿತ್ರಕಲೆಯನ್ನೇ ಧ್ಯಾನಿಸುತ್ತಾ ಈ ದಿಶೆಯಲ್ಲಿ ಸದಾ ಕಾರ್ಯ ನಿರತರು. ಇವರ ಕಲಾ ಗ್ಯಾಲರಿಯಲ್ಲಿ ಆಗಿಂದಾಗ್ಗೆ ಚಿತ್ರಕಲಾ ಶಿಬಿರ, ಪ್ರದರ್ಶನಗಳು ಮತ್ತು ಪಾಠ ನಡೆಯುತ್ತಿರುತ್ತದೆ. ಮೊನ್ನೆ ಓರ್ವ ಬಾಲೆಯ ಏಕ ವ್ಯಕ್ತಿ ಚಿತ್ರಕಲಾ ಪ್ರದರ್ಶನ ನೆಡೆಯಿತು. ಕಲಾವಿದೆ ಹೆಸರು ಡಿಂಪನಾ ಎಸ್. ದೇಸಾಯಿ. ಈಕೆಯ ವಯಸ್ಸುಮೂರು ವರ್ಷ ನಾಲ್ಕು ತಿಂಗಳು. ಈ…

Read More
ರಂಗ ಸೇವೆಯಲ್ಲಿ ಟಿ. ನಾಗರಾಜು, ಮಾಯಸಂದ್ರ-ಗೊರೂರು ಅನಂತರಾಜು

ರಂಗ ಸೇವೆಯಲ್ಲಿ ಟಿ. ನಾಗರಾಜು, ಮಾಯಸಂದ್ರ-ಗೊರೂರು ಅನಂತರಾಜು

ಹಾಸನ ಜಿಲ್ಲಾ ಕಲಾವಿದರ ಸಂಘದ ವ್ಯಾಟ್ಸಪ್ ಗ್ರೂಪ್‌ನಲ್ಲಿ ಟಿ.ನಾಗರಾಜು ಕುರುಕ್ಷೇತ್ರ, ರಾಮಾಯಣ, ಶನಿಮಹಾತ್ಮೆ, ದಾನ ಶೂರ ಕರ್ಣ ನಾಟಕಗಳ ಪ್ರತಿಗಳನ್ನು ಟೈಪ್ ಮಾಡಿ ಹಾಕಿದ್ದರು. ಅದು ಕಲಾತಂಡಗಳು ನಾಟಕಗಳ ಪ್ರತಿಯನ್ನು ಪ್ರಿಂಟ್ ತೆಗೆದುಕೊಂಡು ತಮ್ಮ ಅಭ್ಯಾಸಕ್ಕೆ ಬಳಸಿಕೊಳ್ಳಲು ಸೂಕ್ತವಾಗಿತ್ತು. ಈ ನಾಟಕಗಳ ಪ್ರತಿಯಲ್ಲಿ ಕಲಾವಿದರು ತಮ್ಮ ಕಿರು ಪರಿಚಯ ಜೊತೆಗೆ ನಾಟಕ ಕುರಿತಾಗಿ ಕೆಲ ಅಂಶ ಹಾಕಿದ್ದರು. ಅವರ ನಂಬರ್ ಗಮನಿಸಿ ಪೋನಾಯಿಸಿದೆ. ನಾಗರಾಜು ತಮ್ಮ ಕಲಾ ಪರಿಚಯ ಹೇಳಿಕೊಳ್ಳುತ್ತಾ ತಾವು ಹಾಸನದ ಕಲಾತಂಡಗಳಲ್ಲಿ ಬಂದು ಭಾಗವಹಿಸಿದ್ದೇನೆ…

Read More
ಹಣವಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಂಧ ಮಕ್ಕಳಿಗೆ ಉಚಿತ ಹೇರ್ ಕಟಿಂಗ್ ಸೇವೆ: ಕಾಂತಪ್ಪ ಎಚ್. ಬಾವಿಕಟ್ಟಿ

ಹಣವಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಂಧ ಮಕ್ಕಳಿಗೆ ಉಚಿತ ಹೇರ್ ಕಟಿಂಗ್ ಸೇವೆ: ಕಾಂತಪ್ಪ ಎಚ್. ಬಾವಿಕಟ್ಟಿ

ಗಂಗಾವತಿ: ತಾಲೂಕಿನ ಕನಕಗಿರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಹಣವಾಳ ಗ್ರಾಮದಲ್ಲಿ ಕರ್ನಾಟಕ ಹೇರ್ ಕಟಿಂಗ್ ಶಾಪ್ ಹಾಗೂ ಬ್ಯೂಟಿ ಪಾರ್ಲರ್ ಜೆಂಟ್ಸ್ ವತಿಯಿಂದ ಮಾಲಿಕರಾದ ಕಾಂತಪ್ಪ ಹಡಪದ ಬಾವಿಕಟ್ಟಿ ಅವರು ಅಂಧ ಮಕ್ಕಳಿಗೆ ತಮ್ಮ ಜೀವನ ಪರ್ಯಂತ ಉಚಿತ ಕ್ಷೌರ ವೃತ್ತಿಯನ್ನು ಹಲವು ವರ್ಷಗಳಿಂದ ಉಚಿತವಾಗಿ ಮಾಡುತ್ತಾ ಬಂದಿದ್ದು. ಈ ವರ್ಷದಲ್ಲಿ ಗ್ರಾಮ ಪಂಚಾಯತಿಯ ಮಳಿಗೆಯಲ್ಲಿರುವ ಅಂಗಡಿಯನ್ನು ತನ್ನ ಸ್ವಂತ ಜಮೀನಿನ ಸರ್ವೆ ನಂಬರಿಗೆ ಅಂಗಡಿಯನ್ನು ವರ್ಗಾಯಿಸಿಕೊಂಡು ಅಂದರೆ ಉಚಿತವಾಗಿ ಸೇವೆ ಮಾಡುತ್ತಿರುವುದನ್ನು ಕಂಡು ಸಾರ್ವಜನಿಕರು…

Read More