
ಮೈಸೂರು ದಸರಾ ಕ್ರೀಡಾಕೂಟ-೨೦೨೫ ರಲ್ಲಿ ಗಂಗಾವತಿಯ ವಿದ್ಯಾರ್ಥಿಗಳ ಸಾಧನೆ.
ಗಂಗಾವತಿ: ಮೈಸೂರು ದಸರಾ ಕ್ರೀಡಾಕೂಟ ೨೦೨೫ ರಾಜ್ಯಮಟ್ಟದ ಟೇಕ್ವಂಡೋ ಸ್ಪರ್ಧೆಯಲ್ಲಿ ಗಂಗಾವತಿಯ ಬ್ಲ್ಯೂ ಡ್ರ‍್ಯಾಗನ್ ಸ್ಪೋರ್ಟ್ಸ್ ಮಾರ್ಷಲ್ ಆರ್ಟ್ಸ್ ಸಂಸ್ಥೆ ಹಾಗೂ ಸಮೃದ್ಧಿ ಸ್ಪೋರ್ಟ್ಸ್ ಅಕಾಡೆಮಿಯ ೩ ವಿದ್ಯಾರ್ಥಿಗಳು ವಿವಿಧ ಫೈಟ್ ವಿಭಾಗದಲ್ಲಿ ೩ ಕಂಚಿನ ಪದಕ ಪಡೆದುಕೊಂಡಿದ್ದಾರೆ. ಈ ಸ್ಪರ್ಧೆಯು ಸೆಪ್ಟೆಂಬರ್-೨೨ ರಿಂದ ೨೪ರ ವರೆಗೆ ಮೈಸೂರಿನ ಯುವರಾಜ ಒಳ ಕ್ರೀಡಾಂಗಣದಲ್ಲಿ ನಡೆದಿರುತ್ತದೆ. ಈ ಕ್ರೀಡಾಕೂಟದಲ್ಲಿ ರಾಜ್ಯಮಟ್ಟದ ಟೇಕ್ವಂಡೋ ಸ್ಪರ್ಧೆಯಲ್ಲಿ ನಂದಿತಾ ಮಂಜುನಾಥ್-೫೫ ಕೆ.ಜಿ. ಫೈಟ್ ವಿಭಾಗದಲ್ಲಿ ತೃತೀಯ ಸ್ಥಾನ, ಮಹಾಲಕ್ಷ್ಮಿ ಬಸವರಾಜ್-೭೦ ಕೆ.ಜಿ ಮೇಲ್ಭಾಗದ…