
ಶ್ರೀ ಶಿರಡಿ ಸಾಯಿಬಾಬಾ ದೇವಸ್ಥಾನದ 25ನೇ ವಾರ್ಷಿಕೋತ್ಸವದ ಸಂಭ್ರಮ, ಪ್ರಭಾವಳಿ ಸಮರ್ಪಣೆ.
ಗಂಗಾವತಿ: ನಗರದ ಆನೆಗುಂದಿ ರಸ್ತೆಯ ಶಿರಡಿ ನಗರದ ಶ್ರೀ ಶಿರಡಿ ಸಾಯಿಬಾಬಾ ದೇವಸ್ಥಾನದ 25ನೆಯ ವಾರ್ಷಿಕೋತ್ಸವ ಇದೇ ಮಾರ್ಚ್ 5 ಬುಧವಾರ ರಂದು ಜರುಗಲಿದೆ ಎಂದು ಶ್ರೀ ಶಿರಡಿ ಸಾಯಿಬಾಬಾ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಟಿ ರಾಮಕೃಷ್ಣ ಹಾಗೂ ಟ್ರಸ್ಟ್ ನ ಸದಸ್ಯರುಗಳಾದ ಎಸ್ ಸುರೇಶ್, ಯು ಚೆನ್ನಪ್ಪ, ರಾಚೋಟಯ್ಯ ಭಗವತಿ, ಗುರುರಾಜ್, ಪ್ರಹ್ಲಾದ, ರಾಮಚಂದ್ರ ಶೆಟ್ಟಿ, ಎಂ ರಾಮಾಂಜನೇಯ, ಕನಕಮೂರ್ತಿ, ಗಾಳಿ ಶಿವಪ್ಪ, ಡಾ|| ಎ.ಎಸ್.ಎನ್ ರಾಜು ಹಾಗೂ ಕಿರಣ್ ಕುಮಾರ್ ಹೇಳಿದರು. ಅವರು…