ಹೃದಯದ ಕವಿತೆ ಹೃದಯ ಮಿಡಿವ ಕವಿತೆ

ಹೃದಯದ ಕವಿತೆ ಹೃದಯ ಮಿಡಿವ ಕವಿತೆ

ಬದುಕಿನುದ್ದಕ್ಕೂ ಹಲವಾರು ಘಟ್ಟಗಳನ್ನು ದಾಟಿ ಬರುವ ಮನುಷ್ಯ ವ್ಯಕ್ತಿಗತವಾಗಿ ತನ್ನದೇ ಆದ ವೈವಿಧ್ಯಮಯ ಅನುಭವಗಳನ್ನು ಹೊಂದುತ್ತಾನೆ. ಗಳಿಸಿ ಉಳಿಸುತ್ತಾ ತಿಳಿದು ಕಲಿಯುತ್ತಾ ಸಿಹಿ, ಕಹಿ ಅನುಭವಗಳನ್ನು ಹೊಂದುತ್ತಾ ವಯಸ್ಸು ಇಳಿಮುಖವಾದಂತೆ ಸಾಗಿ ಬಂದ ಹಾದಿಯನ್ನು ಮತ್ತೊಮ್ಮೆ ತಿರುಗಿ ನೋಡಿದರೆ ಅಲ್ಲೊಂದು ಅಗಾಧ ಪ್ರಪಂಚವೇ ತೆರೆದುಕೊಳ್ಳುತ್ತದೆ. ನಮ್ಮ ಹಿರಿಯ ಸಾಹಿತಿಗಳಾದ ಗೊರೂರು ಅನಂತರಾಜು ಅವರು ಇತ್ತೀಚೆಗಷ್ಟೇ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮ ಛಾಪು ಮೂಡಿಸುತ್ತಿರುವ ಹಿರಿಯ ಜೀವ. ಸಾವಿತ್ರಿ ಬಿ. ಗೌಡ ಅವರ ಕೃತಿಯನ್ನು ತಮ್ಮದೇ ದೃಷ್ಟಿಕೋನದಿಂದ ವಿಮರ್ಶಾತ್ಮಕವಾಗಿ ಪರಿಚಯಿಸುತ್ತಾರೆ….

Read More
ಶಂಕರ ಮಠದಲ್ಲಿ ದತ್ತ ಜಯಂತಿ ಆಚರಣೆ ಜನ್ಮ ಸಾರ್ಥಕತೆಗೆ ಗುರುವಿನ ಅನುಗ್ರಹ ಅವಶ್ಯಕ: ನಾರಾಯಣರಾವ್ ವೈದ್ಯ.

ಶಂಕರ ಮಠದಲ್ಲಿ ದತ್ತ ಜಯಂತಿ ಆಚರಣೆ ಜನ್ಮ ಸಾರ್ಥಕತೆಗೆ ಗುರುವಿನ ಅನುಗ್ರಹ ಅವಶ್ಯಕ: ನಾರಾಯಣರಾವ್ ವೈದ್ಯ.

ಗಂಗಾವತಿ: ಹರ ಮುನಿದರೂ ಗುರು ಕಾಯುವನಂತೆ ಎಂಬಂತೆ ಪ್ರತಿಯೊಬ್ಬ ವ್ಯಕ್ತಿಯ ಜೀವನ ಸಾರ್ಥಕತೆಗೆ ಗುರುಗಳ ಅನುಗ್ರಹ ಅತ್ಯವಶ್ಯವಾಗಿದೆ ಎಂದು ಶಂಕರಮಠದ ಧರ್ಮದರ್ಶಿ ನಾರಾಯಣರಾವ್ ವೈದ್ಯ ಹೇಳಿದರು. ಅವರು ನಗರದ ಶಂಕರ ಮಠದ ಶಾರದಾ ಮಂದಿರದಲ್ಲಿ ಗುರುವಾರದಂದು ತ್ರಿಮೂರ್ತಿ ಅವತಾರಿಗಳಾದ ಶ್ರೀ ದತ್ತಾತ್ರೇಯ ಜಯಂತೋತ್ಸವ ಸಮಾರಂಭದ ಧರ್ಮಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಶ್ರೀಮಠದ ನಿರ್ಮಾಣಕ್ಕೆ ಪೂರ್ವದಲ್ಲಿ ಹಲವು ದಶಕಗಳಿಂದ ಶ್ರೀ ಶಂಕರಾಚಾರ್ಯ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಹಲವು ವೈವಿಧ್ಯಮಯವಾದ ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ನಡೆಸುವುದರ ಮೂಲಕ ಧರ್ಮಜಾಗೃತಿ ಹಾಗೂ ಸಮಾಜದ…

Read More
ಪುಟ್ಟಬಾಲೆಯ ಚಿತ್ರಕಲಾ ಪ್ರದರ್ಶನ, ಅಜ್ಜನ ವ್ಯಾಖ್ಯಾನ.

ಪುಟ್ಟಬಾಲೆಯ ಚಿತ್ರಕಲಾ ಪ್ರದರ್ಶನ, ಅಜ್ಜನ ವ್ಯಾಖ್ಯಾನ.

ಹಾಸನದ ಚಿತ್ರ ಕಲಾವಿದರು ಬಿ.ಎಸ್. ದೇಸಾಯಿ ವೃತ್ತಿಯಲ್ಲಿ ಚಿತ್ರ ಕಲಾ ಶಿಕ್ಷಕರು. ಮಕ್ಕಳಿಗೆ ಚಿತ್ರಕಲೆ ಕಲಿಸುವಲ್ಲಿ ಪರಿಣಿತರು. ಸ್ವಂತ ಮನೆಯನ್ನು ಚಿತ್ರಕಲಾ ಗ್ಯಾಲರಿಯಾಗಿ ಮಾಡಿ ಸತತ ಚಿತ್ರಕಲೆಯನ್ನೇ ಧ್ಯಾನಿಸುತ್ತಾ ಈ ದಿಶೆಯಲ್ಲಿ ಸದಾ ಕಾರ್ಯ ನಿರತರು. ಇವರ ಕಲಾ ಗ್ಯಾಲರಿಯಲ್ಲಿ ಆಗಿಂದಾಗ್ಗೆ ಚಿತ್ರಕಲಾ ಶಿಬಿರ, ಪ್ರದರ್ಶನಗಳು ಮತ್ತು ಪಾಠ ನಡೆಯುತ್ತಿರುತ್ತದೆ. ಮೊನ್ನೆ ಓರ್ವ ಬಾಲೆಯ ಏಕ ವ್ಯಕ್ತಿ ಚಿತ್ರಕಲಾ ಪ್ರದರ್ಶನ ನೆಡೆಯಿತು. ಕಲಾವಿದೆ ಹೆಸರು ಡಿಂಪನಾ ಎಸ್. ದೇಸಾಯಿ. ಈಕೆಯ ವಯಸ್ಸುಮೂರು ವರ್ಷ ನಾಲ್ಕು ತಿಂಗಳು. ಈ…

Read More
ಹಾಡು ನೃತ್ಯಗಳಲ್ಲಿ ರಂಜಿಸಿದ ದಕ್ಷಬ್ರಹ್ಮ ನಾಟಕ

ಹಾಡು ನೃತ್ಯಗಳಲ್ಲಿ ರಂಜಿಸಿದ ದಕ್ಷಬ್ರಹ್ಮ ನಾಟಕ

ಹಾಸನ: ಹಾಸನದ ಹಾಸನಾಂಬ ‘ಕಲಾಕ್ಷೇತ್ರದಲ್ಲಿ ಸ್ಥಳೀಯ ಶ್ರೀ ಅನ್ನಪೂರ್ಣೇಶ್ವರಿ ಕಲಾ ಸಂಘವು ಹಮ್ಮಿಕೊಂಡಿರುವ ನಾಲ್ಕು ದಿನಗಳ ನಾಟಕೋತ್ಸವದಲ್ಲಿ ಅನ್ನಪೂಣೇಶ್ವರಿ ಕಲಾಸಂಘದ ಕಲಾವಿದರು ಶುಕ್ರವಾರ ದಕ್ಷಯಜ್ಞ ನಾಟಕ ಪ್ರದರ್ಶಿಸಿದರು. ಸಂಘದ ಅಧ್ಯಕ್ಷ ಡಿ.ವಿ.ನಾಗಮೋಹನ್ ಪ್ರಾಸ್ತಾವಿಕವಾಗಿ ಮಾತನಾಡಿ ತಾವು ರಂಗಭೂಮಿಗೆ ಬಂದು 18 ವರ್ಷ ಆಗಿದೆ. ಈವರೆಗೆ 200 ನಾಟಕಗಳಲ್ಲಿ ನಟಿಸಿದ್ದೇನೆ. ಸಂಘ ಹಲವಾರು ಹೊಸ ನಾಟಕ ಪ್ರದರ್ಶಿಸಿದೆ. ಪೌರಾಣಿಕ ನಾಟಕೋತ್ಸವ ನಡೆಸಿದ್ದೇವೆ. ಮುಂದೆಯೂ ರಂಗ ಚಟುವಟಿಕೆ ನೆಡೆಸಲು ಸಂಘದ ಕಲಾವಿದರು ಅಧ್ಯಕ್ಷ ಜವಾಬ್ದಾರಿ ತೆಗೆದುಕೊಳ್ಳಬೇಕು. ನಾಟಕದ ಮೇಷ್ಟ್ರು ಡಿ.ಸಿ…

Read More
ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ ಕಾರ್ಯಕ್ರಮ

ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ ಕಾರ್ಯಕ್ರಮ

ಕರ್ನಾಟಕ ರಾಜ್ಯ ಬರಹಗಾರರ ಸಂಘ (ರಿ) ಹೂವಿನ ಹಡಗಲಿ, ಈ ಸಂಘವು ರಾಜ್ಯದ ೩೦ ಜಿಲ್ಲೆಗಳಲ್ಲಿ ಜಿಲ್ಲಾ ಘಟಕ ಸ್ಥಾಪನೆ ಮಾಡಿದ್ದು ಜಿಲ್ಲಾ ಅಧ್ಯಕ್ಷರ ನೇಮಕ ಮಾಡಲಾಗಿದೆ. ಪ್ರತಿ ವರ್ಷ ಕನ್ನಡ ನುಡಿ ವೈಭವ ಕಾರ್ಯಕ್ರಮ ಜೊತೆಗೆ ಹಲವಾರು ವಿಶೇಷ ವಿನೂತನ ಕಾರ್ಯಕ್ರಮ ಆಯೋಜನೆ ಮಾಡುತ್ತಾ ಕನ್ನಡ ನಾಡು ನುಡಿ ಸೇವೆ ಮಾಡುತ್ತಾ ಬಂದಿದೆ. ಅಂತೆಯೇ ಮಾರ್ಚ್ ೧೬ ರಂದು ಭಾನುವಾರ ಮುಂಜಾನೆ ೧೦.೦೦‌ ಗಂಟೆಗೆ ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ ಕಾರ್ಯಕ್ರಮವನ್ನು…

Read More
AI in Education is Best Experiences

AI in Education is Best Experiences

Artificial Intelligence (AI) is reshaping the landscape of education, offering personalized learning experiences and innovative teaching methods. This post delves into the various applications of AI in education, from adaptive learning platforms to intelligent tutoring systems. Explore how AI is revolutionizing the way students learn and educators teach, paving the way for a more inclusive…

Read More
ಬಸವ ಸಂಸ್ಕೃತಿ ಅಭಿಯಾನಕ್ಕೆ ಪೂರ್ವಭಾವಿ ಸಭೆ ಆಯೋಜನೆ.

ಬಸವ ಸಂಸ್ಕೃತಿ ಅಭಿಯಾನಕ್ಕೆ ಪೂರ್ವಭಾವಿ ಸಭೆ ಆಯೋಜನೆ.

ಲಿಂಗಾಯತ್ ಮಠಾಧೀಶರ ಒಕ್ಕೂಟ, ಜಾಗತಿಕ ಲಿಂಗಾಯತ ಮಹಾಸಭಾ, ಬಸವ ಸಮಿತಿ, ವಿಶ್ವಗುರು ಬಸವೇಶ್ವರ ಟ್ರಸ್ಟ್ ಹಾಗೂ ರಾಷ್ಟ್ರೀಯ ಬಸವದಳ ಸೇರಿ ಸಭೆಯಲ್ಲಿ ಪಾಲ್ಗೊಂಡವು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ಕ, ಕದಳಿ ವೇದಿಕೆ, ಅಕ್ಕಮಹಾದೇವಿ ಮಹಿಳಾ ಮಂಡಳಿ ಸದಸ್ಯರೂ ಸಹ ಹಾಜರಿದ್ದರು. ಕೊಪ್ಪಳ ಸರ್ವ ಬಸವಪರ ಸಂಘಟನೆಗಳ ಸಂಯೋಗದೊಂದಿಗೆ ಪೂರ್ವಭಾವಿ ಸಭೆಯನ್ನು ಕೊಪ್ಪಳದ ಶಾಂತವೇದ ಕಲ್ಯಾಣ ಮಂಟಪದಲ್ಲಿ ಸಭೆ ಸಂಜೆ 6 ಗಂಟೆಗೆ ನಡೆಸಲಾಯಿತು. ನಮ್ಮ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ…

Read More
೧೩ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆಗೆ ಶ್ರೀರಂಗದೇವರಾಯಲು ವೇದಿಕೆ ಎಂದು ಕರೆದಿರುವುದು ಸ್ವಾಗತಾರ್ಹ: ಶ್ರೀಮತಿ ಲಲಿತಾರಾಣಿ

೧೩ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆಗೆ ಶ್ರೀರಂಗದೇವರಾಯಲು ವೇದಿಕೆ ಎಂದು ಕರೆದಿರುವುದು ಸ್ವಾಗತಾರ್ಹ: ಶ್ರೀಮತಿ ಲಲಿತಾರಾಣಿ

ಗಂಗಾವತಿ: ಗಂಗಾವತಿಯಲ್ಲಿ ನಡೆದ ಜಿಲ್ಲಾ ಸಾಹಿತ್ಯ ಸಮ್ಮೇಳನದ ವೇದಿಕೆಗೆ ದಿವಂಗತ ರಾಜಾ ಶ್ರೀರಂಗದೇವರಾಯಲು ರವರ ಹೆಸರನ್ನು ಇಟ್ಟಿದ್ದಕ್ಕಾಗಿ ಸಮ್ಮೇಳನದ ಸರ್ವಾಧ್ಯಕ್ಷರಾದ ಲಿಂಗಾರೆಡ್ಡಿ ಆಲೂರು ಮತ್ತು ಗಂಗಾವತಿಯ ಜನಪ್ರಿಯ ಶಾಸಕರಾದ ಜನಾರ್ಧನ್‌ರೆಡ್ಡಿ ಅವರಿಗೆ ಸಂಗಾಪುರ ಗ್ರಾಮದ ಶ್ರೀರಂಗದೇವರಾಯ ಕಾಲೋನಿಯ ನಾಗರಿಕರು, ರೈತರು ಹಾಗೂ ಶ್ರೀರಂಗದೇವರಾಯಲುರವರ ಅಭಿಮಾನಿಗಳು ಗೌರವಪೂರ್ವಕವಾಗಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಜವಂಶಸ್ಥೆ ಶ್ರೀಮತಿ ಲಲಿತಾರಾಣಿಯವರು ಈ ಜಿಲ್ಲಾ ಸಾಹಿತ್ಯ ಸಮ್ಮೇಳನದ ವೇದಿಕೆಗೆ ದಿವಂಗತ ಶ್ರೀರಂಗದೇವರಾಯಲು ಅವರ ಹೆಸರನ್ನು ಇಟ್ಟಿರುವುದಕ್ಕೆ ಹರ್ಷ ವ್ಯಕ್ತಪಡಿಸಿ, ಅಜಾತಶತೃ ದಿವಂಗತ ಶ್ರೀರಂಗದೇವರಾಯಲುರವರು…

Read More

VISHWAROOPA NEWS BLOG

Infinite

Skip to content ↓