
ಶ್ರೀ ಶಂಕರಾಚಾರ್ಯ ಜಯಂತೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ.
ಗಂಗಾವತಿ. ನಗರದ ತಹಶೀಲ್ ಕಚೇರಿಯ ಕಾರ್ಯಾಲಯದಲ್ಲಿ ಸೋಮವಾರದಂದು ಉಪ ತಹಶೀಲ್ದಾರ್ ಮಹಾಂತೇಶ್ ಗೌಡ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ. ಆಚರಣೆಗೆ ಸಂಬಂಧಿಸಿದಂತೆ ಸಮಗ್ರ ಮಾಹಿತಿಯನ್ನು ಮಹಾಂತೇಶ್ ಗೌಡ ಮಾಹಿತಿ ನೀಡಿದರು. ಬಳಿಕ ಶಂಕರ ಮಠದ ಧರ್ಮದರ್ಶಿ ನಾರಾಯಣ್ ರಾವ್ ವೈದ್ಯ ಮಾತನಾಡಿ ಕೇಂದ್ರ ಸರ್ಕಾರದ ಆದೇಶದಂತೆ ಶ್ರೀ ಶಂಕರಾಚಾರ್ಯರ ಜಯಂತೋತ್ಸವವನ್ನು ತತ್ವಜ್ಞಾನಿಗಳ (ವಿಶ್ವ ದಾರ್ಶನಿಕರ) ದಿನಾಚರಣೆಯನ್ನು ಮೇ-2 ಶುಕ್ರವಾರದಂದು ದೇಶಾದ್ಯಂತ ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲಾ ಇಲಾಖೆಗಳಲ್ಲಿ ಆಚರಿಸಲು ತಹಶೀಲ್ದಾರರು ಆದೇಶ ನೀಡಬೇಕು….