
ಜ್ಞಾನವಂತರಾಗಿ ಕೌಶಲ್ಯವಾಗಿರಿ: ಕವಿತಾ ಮಿಶ್ರ
ಗಂಗಾವತಿ: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಾವು ಯಶಸ್ವಿಯಾಗಿ ಜೀವನ ನಡೆಸಬೇಕಾದರೆ ಕಾಲೇಜು ಹಂತದಲ್ಲಿ ಜ್ಞಾನವನ್ನು ಕೌಶಲ್ಯಗಳನ್ನು ಸಂಪಾದಿಸಬೇಕಾದ ಅವಶ್ಯಕತೆ ಇದೆ ಎಂದು ಕವಿತಾಳದ ಪ್ರಗತಿಪರ ಕೃಷಿ ಸಾಧಕಿಯಾದ ಕವಿತಾ ಮಿಶ್ರ ವಿದ್ಯಾರ್ಥಿನಿಯರಿಗೆ ಕರೆ ನೀಡಿದರು. ಅವರು ಸಂಕಲ್ಪ ಪ್ರಥಮ ದರ್ಜೆ ಕಲಾ ಮತ್ತು ವಾಣಿಜ್ಯ ಮಹಿಳಾ ಕಾಲೇಜಿನ ೧೨ನೇ ವಾರ್ಷಿಕೋತ್ಸವ ಮತ್ತು ರ‍್ಯಾಂಕ್ ಪಡೆದ ಸಾಧಕಿಯರನ್ನ ಸನ್ಮಾನಿಸಿ ಮಾತನಾಡಿದರು. ಪ್ರಸ್ತುತ ದಿನಗಳಲ್ಲಿ ಐಟಿ-ಬಿಟಿ ಉದ್ಯೋಗಗಳಿಗಿಂತ ಕೃಷಿ ವೃತ್ತಿಯು ಅತ್ಯಂತ ಮಹತ್ವವಾದದ್ದು ಮತ್ತು ಬೆಲೆಯುತವಾದದ್ದು, ಏಕೆಂದರೆ ಮುಂದಿನ ದಿನಮಾನಗಳಲ್ಲಿ…