
ಪತ್ರಿಕಾ ದಿನಾಚರಣೆ ಪೂರ್ವಭಾವಿ ಸಭೆ ಗಂಗಾವತಿಯಲ್ಲಿ ಜರುಗಿತು.
ಗಂಗಾವತಿ: ಜುಲೈ 31 ರಂದು ಬೆಂಗಳೂರಿನ ಕೊಂಡಜ್ಜ ಬಸಪ್ಪ ಸಭಾಂಗಣದಲ್ಲಿ ಕರ್ನಾಟಕದ ಮಾಧ್ಯಮ ಪತ್ರಕರ್ತರ (ರಿ) ಸಂಘವನ್ನು ಅಧಿಕೃತವಾಗಿ ಸ್ಥಾಪಿಸಲಾಗುವುದು. ಈ ಸಂಘವನ್ನು ಉಪಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಉದ್ಘಾಟಿಸಲಿದ್ದಾರೆ. ಅದೇ ವೇದಿಕೆಯಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮವೂ ಜರುಗಲಿದೆ. ಅದೇ ದಿನ ಸಂಘದ ವೆಬ್‌ಸೈಟ್ ಉದ್ಘಾಟನೆ ಮತ್ತು ಸದಸ್ಯರ ಗುರುತಿನ ಕಾರ್ಡ್ ವಿತರಣೆ ಕಾರ್ಯಕ್ರಮಗಳು ಕೂಡ ನಡೆಯಲಿವೆ. ಈ ಕಾರ್ಯಕ್ರಮಕ್ಕೆ ಗಂಗಾವತಿಯ ಹೆಚ್ಚಿನ ಪತ್ರಕರ್ತರು ಭಾಗವಹಿಸಬೇಕೆಂಬ ಉದ್ದೇಶದಿಂದ ಪೂರ್ವಭಾವಿ ಸಭೆ ಗಂಗಾವತಿಯಲ್ಲಿ ಜುಲೈ 17ರಂದು ನಡೆಯಿತು. ನಗರದ…