
ಪವಿತ್ರ ಕುಂಭಮೇಳ ಅಮೃತ ಸ್ನಾನ ನೆರವೇರಿಸಿದ ಗಂಗಾವತಿಯ ಬಿಜೆಪಿ ಯುವ ಮೋರ್ಚಾ ಹಾಗೂ ಮಹಿಳಾ ಮೋರ್ಚಾ ಮುಖಂಡರಗಳ ಕುಟುಂಬಸ್ಥರು.
ಗಂಗಾವತಿ: ನಗರದ ಭಾರತೀಯ ಜನತಾ ಪಕ್ಷದ ಯುವ ಮುಖಂಡರಾದ ಶರಣಪ್ಪ ಬಚಾಳಿ ಕುಟುಂಬ ವರ್ಗದವರು, ಮಹಿಳಾ ಮೋರ್ಚಾದ ಮುಖಂಡರಾದ ಲಲಿತಾ ನಾಗರಾಜ್ ಕುಟುಂಬಸ್ಥರು ಪ್ರಯಾಗರಾಜ್ ತ್ರಿವೇಣಿ ಸಂಗಮದ ಕುಂಭಮೇಳದಲ್ಲಿ ಅಮೃತ ಸ್ನಾನ ನೆರವೇರಿಸಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಕುಂಭಮೇಳದ ಇತಿಹಾಸವನ್ನು ಗಮನಿಸಿದಾಗ ಭಾರತದ ಪರಂಪರೆ ಸಂಸ್ಕೃತಿಯ ಮೇಳವಾಗಿ ಕುಂಭಮೇಳ ಕಂಗೊಳಿಸುತ್ತಿದೆ. 144 ವರ್ಷಗಳ ಬಳಿಕ ಬಂದಿರುವ ಈ ಮಹಾ ಕುಂಭಮೇಳ ದೇಶ ಸೇರಿದಂತೆ ವಿದೇಶಿಗಳನ್ನು ದಿನದಿಂದ ದಿನಕ್ಕೆ ಆಕರ್ಷಿಸುತ್ತಿದೆ. ಕಳೆದ ಜನವರಿ 13 ರಿಂದ ಆರಂಭವಾದ ಈ…