Headlines
ಹಾಸನದ ವಸಂತಕುಮಾರ್ ಅವರ ಲ್ಯಾಂಡ್ ಸ್ಕೇಪ್ ಏಕವ್ಯಕ್ತಿ ಚಿತ್ರ ಪ್ರದರ್ಶನ

ಹಾಸನದ ವಸಂತಕುಮಾರ್ ಅವರ ಲ್ಯಾಂಡ್ ಸ್ಕೇಪ್ ಏಕವ್ಯಕ್ತಿ ಚಿತ್ರ ಪ್ರದರ್ಶನ

ಹಾಸನದ ಚಿತ್ರಕಲಾ ಶಿಕ್ಷಕರು ಮತ್ತು ಕಲಾವಿದರು ಆದ ವಸಂತಕುಮಾರ್ ಅವರ ವಾಟರ್ ಕಲರ್, ಲ್ಯಾಂಡ್ ಸ್ಕೇಪ್, ಬಾರ್ಕೋಲ್ ಮತ್ತು ಪೆನ್ಸಿಲ್ ವರ್ಕ್ಸ್ ಗಳ ಏಕ ವ್ಯಕ್ತಿ ಚಿತ್ರ ಕಲಾ ಪ್ರದರ್ಶನವನ್ನು ಹಾಸನದ ಒಡನಾಡಿ ಚಿತ್ರ ಕಲಾ ಬಳಗದಿಂದ ವಿಶ್ವ ಪರಿಸರ ದಿನದ ಪ್ರಯುಕ್ತ ದಿನಾಂಕ 22-6-2025ರ ಭಾನುವಾರ ಬೆ 11ಕ್ಕೆ ಹಾಸನ ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಏರ್ಪಡಿಸಿದೆ.ಹಾಸನ ಕ್ಷೇತ್ರದ ಶಾಸಕರು ಶ್ರೀ ಹೆಚ್.ಪಿ.ಸ್ವರೂಪ್ ಕಾರ್ಯಕ್ರಮ ಉದ್ಘಾಟಿಸುವರು. ಅಂತರಾಷ್ಟ್ರೀಯ ಚಿತ್ರ ಕಲಾವಿದರಾದ ಶ್ರೀ ಕೆ.ಟಿ.ಶಿವಪ್ರಸಾದ್ ವಿಶ್ವ ಪರಿಸರ ದಿನದಂದು…

Read More
ಸುಂದರ ನವಿಲಿಗೆ ಚಂದದ ಗರಿ ಪುಸ್ತಕ ಲೋಕಾರ್ಪಣೆ

ಸುಂದರ ನವಿಲಿಗೆ ಚಂದದ ಗರಿ ಪುಸ್ತಕ ಲೋಕಾರ್ಪಣೆ

ಅರಸೀಕೆರೆ: ರೋಟರಿ ಭವನದಲ್ಲಿ ಅಕ್ಟೋಬರ್‌-11 ಶನಿವಾರ ಸುಂದರ ನವಿಲಿಗೆ ಚಂದದ ಗರಿ ಪುಸ್ತಕ ಲೋಕಾರ್ಪಣಿ ಸಮಾರಂಭವು ನೆರವೇರಿತು. ಕಾತ್ಯಾಯಿನಿ ತೇವರಿಮಠ ನಿರೂಪಣೆ, ಶಫೀತಾಬೇಗಂರಿಂದ ಪ್ರಾರ್ಥನೆ , ಬೇಲೂರು ಮಧುಮಾಲತಿ ರುದ್ರೇಶ್ ರಿಂದ ಸ್ವಾಗತ ನಂತರ ಪರಮೇಶ್ ಕಸಾಪ ಅರಸೀಕೆರೆ ಇವರು ಉದ್ಘಾಟನಾ ನುಡಿಯಲ್ಲಿ ಸಾಹಿತ್ಯವು ವಿಶಾಲವಾದ ‌ ಪ್ರಕ್ರಿಯವಾಗಿದೆ. ಇರುವ ಸ್ಥಿತಿಯನ್ನ ವೈಭವೀಕರಿಸಿ ಕಥೆ, ಕವನ , ನಾಟಕ ಹೀಗೆ ವಿವಿಧ‌ ಪ್ರಕಾರವು ರಚಿಸುವುದಾಗಿದೆ ಎಂದು‌ ತಾವು ನಾಟಕದಲ್ಲಿ ನಟಿಸುವಾಗ ಆದ ಕೆಲವು ಅನುಭವಗಳನ್ನು ಹಂಚಿಕೊಂಡರು. ಪ್ರಾಸ್ತಾವಿಕ…

Read More
ಪಂಡರಾಪುರ ಪಾದಯಾತ್ರೆಯ ಯಾತ್ರಾತ್ರಿಗಳಿಂದ ಆರ್ಯವೈಶ್ಯ ಸಮಾಜದ ಅಧ್ಯಕ್ಷರಾದ ದರೋಜಿ ನಾಗರಾಜ ಶ್ರೇಷ್ಠಿ ನಿವಾಸದಲ್ಲಿ ವಿಶೇಷ ಪೂಜೆ

ಪಂಡರಾಪುರ ಪಾದಯಾತ್ರೆಯ ಯಾತ್ರಾತ್ರಿಗಳಿಂದ ಆರ್ಯವೈಶ್ಯ ಸಮಾಜದ ಅಧ್ಯಕ್ಷರಾದ ದರೋಜಿ ನಾಗರಾಜ ಶ್ರೇಷ್ಠಿ ನಿವಾಸದಲ್ಲಿ ವಿಶೇಷ ಪೂಜೆ

ಗಂಗಾವತಿ: ನಗರದ ಹಿರೇಜಂತಕಲ್ ವಿರುಪಾಪುರದ ಆರ್ಯವೈಶ್ಯ ಸಮಾಜದ ಅಧ್ಯಕ್ಷರಾದ ದರೋಜಿ ನಾಗರಾಜ ಶ್ರೇಷ್ಠಿ ಅವರ ನಿವಾಸದಲ್ಲಿ ಕಳೆದ 38 ವರ್ಷಗಳಿಂದ ಭದ್ರಾವತಿ ಮತ್ತು ಓಬಳಾಪುರಂನಿಂದ ಪಂಡರಾಪುರಕ್ಕೆ ಹೋಗುವ ಪಾದಯಾತ್ರೆಯ ಯಾತ್ರಾತ್ರಿಗಳಿಂದ ವಿಶೇಷ ಪೂಜೆ ನೆರವೇರಿಸಲಾಯಿತು. ಇದಕ್ಕೂ ಮುನ್ನ ಶ್ರೀ ಪಂಡರಾಪುರ ಪಾಂಡುರಂಗನ ಮತ್ತು ರುಕ್ಮಿಣಿ ದೇವಿಯ ಆರಾಧನೆ ಮಾಡಲಾಯಿತು. ಜೊತೆಗೆ ಭಜನೆಯನ್ನು ನೆರವೇರಿಸಿ ಮುಂದೆ ಸಾಗಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪಾದಯಾತ್ರೆಯ ಮತ್ತು ಭಜನಾ ಮಂಡಳಿಯ ಉಸ್ತುವಾರಿಗಳಾದ ಚಂದ್ರಶೇಖರ ಗೋಂದಿಮಠ ಭದ್ರಾವತಿ ಅವರು, ಪಾದಯಾತ್ರೆಯು ಸ್ವಾಮಿ ನಾಮದೇವಾನಂದ…

Read More
ಸಂಚಾರ ಮತ್ತು ರಸ್ತೆ ಸುರಕ್ಷತಾ ಸಪ್ತಾಹ ಕುರಿತು ನಡೆದ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಯಲ್ಲಿ ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿಗಳು ಸಾಧನೆ.

ಸಂಚಾರ ಮತ್ತು ರಸ್ತೆ ಸುರಕ್ಷತಾ ಸಪ್ತಾಹ ಕುರಿತು ನಡೆದ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಯಲ್ಲಿ ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿಗಳು ಸಾಧನೆ.

ಗಂಗಾವತಿ: ಜನವರಿ-೨೧ ಮಂಗಳವಾರದಂದು ಸಂಚಾರ ಮತ್ತು ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯ ಕುರಿತು ಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆ ಮತ್ತು ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಪ್ರಬಂಧ ಸ್ಪರ್ಧೆಯಲ್ಲಿ ಮಹಾನ್ ಕಿಡ್ಸ್ ಶಾಲೆಯ ಮಕ್ಕಳು ಕುಮಾರಿ ನಿಕಿತಾ ಮೊದಲನೇ ಸ್ಥಾನವನ್ನು, ಅಲ್ವೇರ ದ್ವಿತೀಯ ಸ್ಥಾನವನ್ನು, ವೈಷ್ಣವಿ ತೃತೀಯ ಸ್ಥಾನವನ್ನು ಹಾಗೂ ಚಿತ್ರಕಲಾ ಸ್ಪರ್ಧೆಯಲ್ಲಿ ಕುಮಾರಿ ಮುಶಿರ ಪ್ರಥಮ ಸ್ಥಾನವನ್ನು ಪಡೆಯುವುದರ ಮುಖಾಂತರ ತಾಲೂಕಿನಲ್ಲಿ ಮಹಾನ್ ಶಾಲೆಯ ಕೀರ್ತಿಯನ್ನು ತಂದಿದ್ದಾರೆ. ಇಂದು ಮಂಥನ ಸಭಾಂಗಣದಲ್ಲಿ ನಡೆದ ಸಂಚಾರ ಮತ್ತು ಸುರಕ್ಷತಾ…

Read More
ಮೌನ ಸಾಧಕರಾಗಿ ಒಳಿತನ್ನು ಮಾಡಿ: ಹೆಚ್.ಎಸ್. ಪ್ರತಿಮಾ ಹಾಸನ್

ಮೌನ ಸಾಧಕರಾಗಿ ಒಳಿತನ್ನು ಮಾಡಿ: ಹೆಚ್.ಎಸ್. ಪ್ರತಿಮಾ ಹಾಸನ್

ಹಾಸನ: ಮಾರ್ಚ್‌-14 ರಂದು ಹಾಸನದ ಹೌಸಿಂಗ್ ಬೋರ್ಡ್, ಚನ್ನಪಟ್ಟಣದಲ್ಲಿ ಪ್ರತಿಮಾ ಸಾಮಾಜಿಕ ಸಾಂಸ್ಕೃತಿಕ ಟ್ರಸ್ಟ್ (ರಿ) ವತಿಯಿಂದ ತಾಲೂಕು ಅಧ್ಯಕ್ಷರಾದ ರಮ್ಯಾರವರ ನಿವಾಸದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಹಾಸನದ ಹೆಮ್ಮೆಯ ಪುತ್ರಿಯಾಗಿರುವ ಸಾಹಿತಿ, ಸಮಾಜ ಸೇವಕಿ, ಶಿಕ್ಷಕಿ, ಪತ್ರಕರ್ತೆ, ಸಾಮಾಜಿಕ ಚಿಂತಕಿ, ನೂರಾರು ಪ್ರಶಸ್ತಿಗಳನ್ನು ಪಡೆದಿರುವ ಸಾಧಕಿ, ಪ್ರತಿಮಾ ಸಾಮಾಜಿಕ ಸಾಂಸ್ಕೃತಿಕ ಟ್ರಸ್ಟ್ (ರಿ ) ಸಂಸ್ಥಾಪಕ ಅಧ್ಯಕ್ಷರಾಗಿರುವ ಶ್ರೀಮತಿ ಹೆಚ್.ಎಸ್. ಪ್ರತಿಮಾ ಹಾಸನ್ ರವರನ್ನು ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೀಡಿ ಅವರನ್ನು ಎಲ್ಲ ಮಹಿಳೆಯರು ಅರಿಶಿಣ…

Read More
ಹರಿಶ್ಚಂದ್ರ ಸತ್ಯಕ್ಕಾಗಿ ಪಟ್ಟ ಕ್ಲೇಶವನ್ನೆಲ್ಲಾ ನಾನೂ ಪಡಬೇಕು ಎಂದಿದ್ದ ಗಾಂಧೀಜಿ

ಹರಿಶ್ಚಂದ್ರ ಸತ್ಯಕ್ಕಾಗಿ ಪಟ್ಟ ಕ್ಲೇಶವನ್ನೆಲ್ಲಾ ನಾನೂ ಪಡಬೇಕು ಎಂದಿದ್ದ ಗಾಂಧೀಜಿ

ಗಾಂಧೀಜಿಯವರ ಆತ್ಮ ಕಥೆ ಅಥವಾ ನನ್ನ ಸತ್ಯಾನ್ವೇಷಣೆ ಪುಸ್ತಕ ಓದುತ್ತಿದ್ದೆ. ನಾವು ಗುಜರಾತ್ ಪ್ರವಾಸ ಹೋಗಿ ಬಂದು ಆಗಲೇ ಮೂರು ವರ್ಷ ಕಳೆದಿದೆ. ನಮ್ಮ ಅಕ್ಕ ಬಾವನವರು ಗುಜರಾತ್ ಪ್ರವಾಸ ಪ್ರಸ್ತಾಪಿಸಿದಾಗ ಆ ಪ್ರವಾಸಿ ಪಟ್ಟಿಯಲ್ಲಿ ನನ್ನನ್ನು ಆಕರ್ಷಿಸಿದ್ದು ಒಂದು ದ್ವಾರಕ ಮತ್ತೊಂದು ಪೋರ್‌ಬಂದರ್. ಮಹಾಭಾರತ ಕಥೆ ಓದಿದ್ದು ಟಿವಿ ದಾರಾವಾಹಿ ನೋಡಿದ್ದು ದ್ವಾರಕಾ ನೋಡಲು ಆಸಕ್ತಿ ಮೂಡಿಸಿದ್ದರೆ ಗಾಂಧೀಜಿಯವರ ಜನ್ಮಸ್ಥಳ ವೀಕ್ಷಣೆಗೆ ಅವರ ಆತ್ಮಕಥೆ ಪ್ರೇರಣೆ ಆಗಿತ್ತು. ನನ್ನ ಪತ್ನಿಯದು ಧಾರ್ಮಿಕ ನೋಟ ನನ್ನದು ಐತಿಹಾಸಿಕ…

Read More
ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಗಂಗಾವತಿ: ನಗರದ ಬಾಲಕರ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆಯು ಸೆಪ್ಟೆಂಬರ್-೨೦ ರಂದು ತಾಲೂಕಿನ ಅರಳಹಳ್ಳಿ ಗ್ರಾಮದ ಅಲ್ಪಸಂಖ್ಯಾತ ಬಾಲಕಿಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನೆರವೇರಿತು. ಶಿಬಿರವನ್ನು ಅರಳಹಳ್ಳಿ ಗ್ರಾಮದ ಪೂಜ್ಯ ವೇ.ಮೂ ಗವಿಸಿದ್ದಯ್ಯ ಸ್ವಾಮಿಗಳು ನೆರವೇರಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಬಸಪ್ಪ ನಾಗೋಲಿ ಅವರು ವಹಿಸಿಕೊಂಡಿದ್ದರು. ಗ್ರಾ.ಪಂ ಮಾಜಿ ಉಪಾಧ್ಯಕ್ಷರಾದ ವೀರಭದ್ರಯ್ಯ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ದಾನನಗೌಡ, ಮಲ್ಲಿಕಾರ್ಜುನ, ಅಂಗನವಾಡಿ ಕಾರ್ಯಕರ್ತೆಯಾದ ಶ್ರೀಮತಿ ನಿರ್ಮಲ ಹಾಗೂ ಆಶಾ ಕಾರ್ಯಕರ್ತೆಯಾದ…

Read More
ತ್ಯಾಗ, ಬಲಿದಾನಗಳಿಂದ ವಿಮೋಚನೆ ದೊರಕಿದೆ: ನಾಗರಾಜ್ ಗುತ್ತೇದಾರ್

ತ್ಯಾಗ, ಬಲಿದಾನಗಳಿಂದ ವಿಮೋಚನೆ ದೊರಕಿದೆ: ನಾಗರಾಜ್ ಗುತ್ತೇದಾರ್

ಗಂಗಾವತಿ: ನಗರದ ಸಂಕಲ್ಪ ಪಿ.ಯು. ಕಾಲೇಜಿನಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣವನ್ನು ನೆರವೇರಿಸಿ ಸಂಸ್ಥೆಯ ಕಾರ್ಯಾಧ್ಯಕ್ಷರಾದ ನಾಗರಾಜ್ ಗುತ್ತೇದಾರ್ ವಕೀಲರು ಮಾತನಾಡುತ್ತಾ ಭಾರತ ೧೯೪೭ ಆಗಸ್ಟ್-೧೫ ರಂದು ಸ್ವಾತಂತ್ರ‍್ಯ ಗಳಿಸಿಕೊಂಡರೂ ಸಹ ದೇಶದ ಮೂರು ಪ್ರಾಂತ್ಯಗಳಾದ ಜಮ್ಮು ಕಾಶ್ಮೀರ್, ಜುನಾಗಡ್, ಹೈದರಾಬಾದ್ ಪ್ರಾಂತ್ಯಗಳು ಸ್ವಾಯತ್ತತೆ ಘೋಷಿಸಿಕೊಂಡವು. ಹೈದರಾಬಾದ್ ಪ್ರದೇಶ ವಿಸ್ತೀರ್ಣದಲ್ಲಿ ದೊಡ್ಡದಿದ್ದು ಭಾರತದಲ್ಲಿ ವಿಲೀನವಾಗದೆ ಹೊರಗೆ ಉಳಿಯಿತು. ನವಾಬನ ದುರಾಡಳಿತದಿಂದ ಬೇಸತ್ತ ಹೈದರಾಬಾದ್ ಪ್ರಾಂತ್ಯದ ಜನ ಆತನ ವಿರುದ್ಧ ದಂಗೆ ಏಳುವ ಮಟ್ಟಕ್ಕೆ ಬಂದಾಗ…

Read More
ಕಾರಾಗೃಹದಲ್ಲಿ ಸೇವಾ ಭಾರತಿಯಿಂದ ರಕ್ಷಾ ಬಂಧನ ಸಮಾಜದಲ್ಲಿ ಸಾಮರಸ್ಯದ ಜಿವನಕ್ಕೆ ನಾಗರಾಜ್ ಗುತ್ತೇದಾರ ಸಂದೇಶ

ಕಾರಾಗೃಹದಲ್ಲಿ ಸೇವಾ ಭಾರತಿಯಿಂದ ರಕ್ಷಾ ಬಂಧನ ಸಮಾಜದಲ್ಲಿ ಸಾಮರಸ್ಯದ ಜಿವನಕ್ಕೆ ನಾಗರಾಜ್ ಗುತ್ತೇದಾರ ಸಂದೇಶ

ಕೊಪ್ಪಳ: ನಗರದ ಕೇಂದ್ರ ಕಾರಾಗೃಹದಲ್ಲಿ ಸೇವಾ ಭಾರತಿಯ ವಿದ್ಯಾ ವಿಕಾಸ ಪ್ರಕಲ್ಪದ ವತಿಯಿಂದ ರಕ್ಷಾಬಂಧನ ಆಚರಿಸಲಾಯಿತು. ಸೇವಾಭಾರತಿ ಸಂಘಟನೆಯ ಜಿಲ್ಲಾ ಸಹಸಂಯೋಜಕ ನಾಗರಾಜ ಗುತ್ತೇದಾರ ಮಾತನಾಡಿ ಕಾರ್ಯಕ್ರಮದ ಉದ್ದೇಶ, ತಪ್ಪು ಮಾಡುವುದು ಸಹಜ, ಆದರೆ ತಪ್ಪನ್ನು ತಿದ್ದಿಕೊಂಡು ಉತ್ತಮ ಪ್ರಜೆಯಾಗಿ ಬದುಕು ನಡೆಸಬೇಕು ಎಂದರು. ಅವರು ಮಂಗಳವಾರ ಕಾರಾಗೃಹದ ಸುಮಾರು ೧೫೦ಕ್ಕೂ ಹೆಚ್ಚು ಕೈದಿಗಳು ಮತ್ತು ಸಿಬ್ಬಂದಿಗಳಿಗೆ ರಕ್ಷೆ ಕಟ್ಟಿ ಆಚರಿಸಿದ ರಕ್ಷಬಂಧನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪುರಾತನ ಕಾಲದಿಂದಲೂ ನಮ್ಮ ದೇಶದಲ್ಲಿ ರಕ್ಷಾ ಬಂಧನ ಆಚರಿಸಲಾಗುತ್ತದೆ….

Read More
ರೆಡ್ಡಿ ಸಮಾಜದ ಯುವ ಸಂಘದ ನೇತೃತ್ವದಲ್ಲಿ ಸಮ್ಮೇಳನ ಅಧ್ಯಕ್ಷರಿಗೆ ಸನ್ಮಾನ

ರೆಡ್ಡಿ ಸಮಾಜದ ಯುವ ಸಂಘದ ನೇತೃತ್ವದಲ್ಲಿ ಸಮ್ಮೇಳನ ಅಧ್ಯಕ್ಷರಿಗೆ ಸನ್ಮಾನ

ಗಂಗಾವತಿ:. ಶಿಕ್ಷಕರಾಗಿ, ವಿಮರ್ಶಕರಾಗಿ, ರಂಗಭೂಮಿ ಕಲಾವಿದನಾಗಿ, ಕೃಷಿ ಪತ್ರಿಕೆಯ ವರದಿಗಾರರಾಗಿ, ಅತ್ಯುತ್ತವಾದ ಜನಪದ ಕಲಾವಿದರಾಗಿ ಹೀಗೆ ಸಮಾಜದ ವಿವಿಧ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡ 13ನೆಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಮ್ಮೇಳನ ಅಧ್ಯಕ್ಷರಾಗಿ ಆಯ್ಕೆಗೊಂಡ ಲಿಂಗಾರೆಡ್ಡಿ ಆಲೂರ್ ಅವರಿಗೆ ರೆಡ್ಡಿ ಸಮಾಜದ ಯುವ ಘಟಕದ ನೇತೃತ್ವದಲ್ಲಿ ಮಾರ್ಚ್-12‌ ಬುಧವಾರದಂದು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ಪ್ರಸ್ತುತ ಕೆಸರಹಟ್ಟಿಯ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಮುಖ್ಯೋಪಾದ್ಯಾಯರಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಸಾಹಿತಿ ಲಿಂಗಾರೆಡ್ಡಿ ಆಲೂರ್ ಸರ್ ಅವರಿಗೆ ಯುವ ಮುಖಂಡ…

Read More

VISHWAROOPA NEWS BLOG

Infinite

Skip to content ↓