Headlines
ಜೀವನಾನುಭವಗಳು ವ್ಯಕ್ತಿಯ ಶಕ್ತಿ – ಗೊರೂರು ಶಿವೇಶ್

ಜೀವನಾನುಭವಗಳು ವ್ಯಕ್ತಿಯ ಶಕ್ತಿ – ಗೊರೂರು ಶಿವೇಶ್

ಜೀವನಾನುಭವಗಳು ವ್ಯಕ್ತಿಯ ಶಕ್ತಿ ಎಂದು ಲೇಖಕ ಗೊರೂರು ಶಿವೇಶ್ ಅಭಿಪ್ರಾಯ ಪಟ್ಟರು‌. ಅವರು ನಗರದ ಟಾರ್ಗೆಟ್ ಪಿಯು ಕಾಲೇಜಿನಲ್ಲಿ ಕದಂಬ ಸೇನೆ ಆಯೋಜಿಸಿದ ಪದಗ್ರಹಣ, ನಿವೃತ್ತ ಪ್ರಾಂಶುಪಾಲರಿಗೆ ಸನ್ಮಾನ ಹಾಗೂ ಎಸ್ ಎಲ್ ಭೈರಪ್ಪನವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಭೈರಪ್ಪನವರು ಬಾಲ್ಯದಲ್ಲಿ ಸೋದರ ಸೋದರಿಯರು ತಾಯಿ ಕಳೆದುಕೊಂಡು ಅನಾಥರಾದ ಸಂದರ್ಭದಲ್ಲಿ ಹುಟ್ಟಿದ ಜೀವನದ ಪ್ರಶ್ನೆಗಳಿಗೆ ತತ್ವಶಾಸ್ತ್ರದಲ್ಲಿ ಉತ್ತರ ಕಂಡುಕೊಂಡು ಕೃತಿಗಳಲ್ಲಿ ಅವುಗಳನ್ನು ಪರಿಚಯಿಸಿದರು. ಹುಟ್ಟು ಸಾವು ಮತ್ತು ಅಸ್ತಿತ್ವಗಳ ನಿರಂತರ ಶೋಧನೆಯಲ್ಲಿರುವ ವ್ಯಕ್ತಿಗೆ ತತ್ವಶಾಸ್ತ್ರ ಬೆಳಕು ನೀಡಬಹುದಾದರೂ…

Read More

ನಿರ್ಮಲ ತುಂಗಭದ್ರಾ ಅಭಿಯಾನದ ಪೋಸ್ಟರ್ ಬಿಡುಗಡೆ

ಗಂಗಾವತಿ: ಇಂದು ಲಯನ್ಸ್ ಕ್ಲಬ್‌ನಲ್ಲಿ ನಡೆದ ನಿರ್ಮಲ ತುಂಗಭದ್ರಾ ಅಭಿಯಾನದ ಸಂಘ-ಸಂಸ್ಥೆಗಳೊಂದಿಗೆ ನಡೆದ ಸಂವಾದ ಅತ್ಯಂತ ಯಶಸ್ವಿಯಾಯಿತು. ನಿರ್ಮಲ ತುಂಗಭದ್ರಾ ಅಭಿಯಾನದ ಪ್ರಮುಖರಾದ ಮಾಧವನ್ ಸಿ.ಪಿ ಹಾಗೂ ರಾಘವ್ ಗೋ-ಸಿರಿ ಅವರು ತುಂಗಭದ್ರಾ ಅಭಿಯಾನದ ಪಾದಯಾತ್ರೆ ಬಗ್ಗೆ ಮಾಹಿತಿ ಹಂಚಿಕೊಂಡರು.ಈ ಸಂದರ್ಭದಲ್ಲಿ ಹಿರಿಯ ವೈದ್ಯರು, ಪರಿಸರವಾದಿಗಳಾದ ಡಾ|| ಎ. ಸೋಮರಾಜು ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಾ|| ಜಿ. ಚಂದ್ರಪ್ಪ ಅವರು ನಿರ್ಮಲ ತುಂಗಭದ್ರಾ ಅಭಿಯಾನದ ಪೋಸ್ಟರ್ ಬಿಡುಗಡೆಗೊಳಿಸಿದರು.ಗಂಗಾವತಿಯ ಪ್ರಮುಖ ಸಂಸ್ಥೆಗಳಾದ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲಯನ್…

Read More
ಯುವ ಜನಾಂಗದ ದೇಶದ ಶಕ್ತಿಯಾಗಲಿ –  ಕಲ್ಮಠ ಶ್ರೀಗಳು

ಯುವ ಜನಾಂಗದ ದೇಶದ ಶಕ್ತಿಯಾಗಲಿ – ಕಲ್ಮಠ ಶ್ರೀಗಳು

ಭಾರತಕ್ಕೆ ಸ್ವಾತಂತ್ರ್ಯ ದೊರೆತು 79 ವರ್ಷಗಳು ಕಳೆದಿವೆ. ಈ ಸುದೀರ್ಘ ಅವಧಿಯಲ್ಲಿ ಭಾರತ ದೇಶವು ವಿಜ್ಞಾನ ,ತಂತ್ರಜ್ಞಾನ, ಆರೋಗ್ಯ ,ಶಿಕ್ಷಣ, ಬಹ್ಯಾಕಾಶ ಸಂಶೋಧನೆ ಹಾಗೂ ರಕ್ಷಣಾ ಕ್ಷೇತ್ರಗಳಲ್ಲಿ ಅನನ್ಯ ಸಾಧನೆಯನ್ನು ಮಾಡಿ ಅಪಾರ ಪ್ರಗತಿಯನ್ನು ಸಾಧಿಸಿದೆ. ಆದಾಗ್ಯೂ ಭಾರತವನ್ನು ಮತ್ತಷ್ಟು ಜಾಗತಿಕ ಶಕ್ತಿಯನ್ನಾಗಿ ರೂಪಿಸುವ ಜವಾಬ್ದಾರಿ ಇಂದಿನ ಯುವ ಜನಾಂಗದ ಮೇಲೆ ಇದೆ. ಯುವಜನತೆ ಹೊಸ ಹೊಸ ಆಲೋಚನೆ, ಕ್ರಿಯಾಶೀಲತೆ, ಅನನ್ಯ ಆವಿಷ್ಕಾರಗಳಿಂದ ದೇಶದ ಪ್ರಗತಿಗೆ ಚೈತನ್ಯ ಶಕ್ತಿಯನ್ನು ತುಂಬಬೇಕಾಗಿದೆ. ವಿಶ್ವದಲ್ಲಿಯೇ ಹೆಚ್ಚಿನ ಜನಸಂಖ್ಯೆಯನ್ನು ಹೊಂದಿರುವ ಭಾರತಕ್ಕೆ…

Read More
ಪಂಡರಾಪುರ ಪಾದಯಾತ್ರೆಯ ಯಾತ್ರಾತ್ರಿಗಳಿಂದ ಆರ್ಯವೈಶ್ಯ ಸಮಾಜದ ಅಧ್ಯಕ್ಷರಾದ ದರೋಜಿ ನಾಗರಾಜ ಶ್ರೇಷ್ಠಿ ನಿವಾಸದಲ್ಲಿ ವಿಶೇಷ ಪೂಜೆ

ಪಂಡರಾಪುರ ಪಾದಯಾತ್ರೆಯ ಯಾತ್ರಾತ್ರಿಗಳಿಂದ ಆರ್ಯವೈಶ್ಯ ಸಮಾಜದ ಅಧ್ಯಕ್ಷರಾದ ದರೋಜಿ ನಾಗರಾಜ ಶ್ರೇಷ್ಠಿ ನಿವಾಸದಲ್ಲಿ ವಿಶೇಷ ಪೂಜೆ

ಗಂಗಾವತಿ: ನಗರದ ಹಿರೇಜಂತಕಲ್ ವಿರುಪಾಪುರದ ಆರ್ಯವೈಶ್ಯ ಸಮಾಜದ ಅಧ್ಯಕ್ಷರಾದ ದರೋಜಿ ನಾಗರಾಜ ಶ್ರೇಷ್ಠಿ ಅವರ ನಿವಾಸದಲ್ಲಿ ಕಳೆದ 38 ವರ್ಷಗಳಿಂದ ಭದ್ರಾವತಿ ಮತ್ತು ಓಬಳಾಪುರಂನಿಂದ ಪಂಡರಾಪುರಕ್ಕೆ ಹೋಗುವ ಪಾದಯಾತ್ರೆಯ ಯಾತ್ರಾತ್ರಿಗಳಿಂದ ವಿಶೇಷ ಪೂಜೆ ನೆರವೇರಿಸಲಾಯಿತು. ಇದಕ್ಕೂ ಮುನ್ನ ಶ್ರೀ ಪಂಡರಾಪುರ ಪಾಂಡುರಂಗನ ಮತ್ತು ರುಕ್ಮಿಣಿ ದೇವಿಯ ಆರಾಧನೆ ಮಾಡಲಾಯಿತು. ಜೊತೆಗೆ ಭಜನೆಯನ್ನು ನೆರವೇರಿಸಿ ಮುಂದೆ ಸಾಗಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪಾದಯಾತ್ರೆಯ ಮತ್ತು ಭಜನಾ ಮಂಡಳಿಯ ಉಸ್ತುವಾರಿಗಳಾದ ಚಂದ್ರಶೇಖರ ಗೋಂದಿಮಠ ಭದ್ರಾವತಿ ಅವರು, ಪಾದಯಾತ್ರೆಯು ಸ್ವಾಮಿ ನಾಮದೇವಾನಂದ…

Read More

ವಿಶ್ವಕರ್ಮ ಸಮಾಜದ ಮೌನೇಶ್ವರ ದೇವಸ್ಥಾನದಲ್ಲಿ ಪಲ್ಲಕ್ಕಿ ಸೇವೆ ಹಾಗೂ ನೂತನ ಕಾರ್ಯಕಾರಿ ಮಂಡಳಿ ರಚನೆ.

ಗಂಗಾವತಿ: ನಗರದ ಹೊಸಳ್ಳಿ ರಸ್ತೆಯಲ್ಲಿರುವ ಶ್ರೀಗುರು ಮೌನೇಶ್ವರ ದೇವಸ್ಥಾನದಲ್ಲಿ ಡಿಸೆಂಬರ್-೯ ಸೋಮವಾರ ಸಂಜೆ ೭:೩೦ ಕ್ಕೆ ಪಲ್ಲಕ್ಕಿ ಸೇವೆ ನಡೆಯಿತು. ಇದೇ ಸಂದರ್ಭದಲ್ಲಿ ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷರಾದ ನಾಗೇಶಕುಮಾರ ಕಂಸಾಲ ರವರ ನೇತೃತ್ವದಲ್ಲಿ ಗಂಗಾವತಿ ತಾಲೂಕ ವಿಶ್ವಕರ್ಮ ಸಮಾಜದ ಕಾರ್ಯಕಾರಿ ಮಂಡಳಿ ರಚನೆ ಮಾಡಿ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.ಕಾರ್ಯಕಾರಿ ಮಂಡಳಿ ರಚನೆ ಮಾಡಿ ಮಾತನಾಡಿದ ನಾಗೇಶಕುಮಾರ ಕಂಸಾಲರವರು ನಮ್ಮ ವಿಶ್ವಕರ್ಮ ಸಮಾಜ ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ತೀರಾ ಹಿಂದುಳಿದಿದ್ದು, ಸಮಾಜವನ್ನು ಬಲಪಡಿಸಿ ಶ್ರೇಯೋಭಿವೃದ್ದಿಗೊಳಿಸುವುದು ಅತ್ಯವಶ್ಯಕವಾಗಿದೆ. ಈ…

Read More
ಮಧು ನಾಯ್ಕ್ ಲಂಬಾಣಿ ರಚನೆಯ ಸಿಂಗಾರ ಹಾಡು ಬಿಡುಗಡೆ

ಮಧು ನಾಯ್ಕ್ ಲಂಬಾಣಿ ರಚನೆಯ ಸಿಂಗಾರ ಹಾಡು ಬಿಡುಗಡೆ

ಹೊಸಪೇಟೆ: ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದ ಕರ್ನಾಟಕ ಧ್ವನಿ ಸಂಚಿಕೆ ಒಂದರ ಅಂತಿಮ ಹಂತದ (Final Stage) ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ಮಧುನಾಯ್ಕಲಂಬಾಣಿಯವರ ರಚನೆಯ ಸಿಂಗಾರ ಹಾಡನ್ನು ಹೊಸಪೇಟೆಯ ಖ್ಯಾತ ಗಾಯಕಿ ಶ್ರೀಮತಿ ಕಮಲಾ ಕುಲಕರ್ಣಿಯವರು ಬಿಡುಗಡೆಗೊಳಿಸಿದರು. ಈ ಹಾಡಿಗೆ ರಾಗ ಸಂಯೋಜನೆ ಮಾಡಿ ಹಾಡಿದ ಗಾಯಕಿ ಶ್ರೀಮತಿ ಲಲಿತ ಸಿದ್ದಿ ಹಾಗೂ ಈ ಹಾಡಿಗೆ ಸಂಗೀತ ಸಂಯೋಜನೆ ಶ್ರೀನಿವಾಸನಾಯ್ಕ, ಡರೆಕ್ಷನ್ ರವಿಕಿರಣ, ಎಡಿಟಿಂಗ್ ಅಭಿಷೇಕ ಎಮ್., ನೃತ್ಯ ಪಲ್ಲವಿ ಎಲ್. ಇವರದ್ದಾಗಿದೆ. ರಾಜ್ಯದಾದ್ಯಂತ ಈ…

Read More
ನಟ ಮಲ್ಲಪ್ಪ ದೂರ ವೀರಪ್ಪನ್ ಭೂತ ರಸ ಪ್ರಸಂಗ – ಗೊರೂರು ಅನಂತರಾಜು.

ನಟ ಮಲ್ಲಪ್ಪ ದೂರ ವೀರಪ್ಪನ್ ಭೂತ ರಸ ಪ್ರಸಂಗ – ಗೊರೂರು ಅನಂತರಾಜು.

ಇಂದು ಬೆಳಿಗ್ಗೆ ಯಾವುದೋ ಒಂದು ಹೊಸ ನಂಬರ್‌ನಿಂದ ಪೋನ್ ಬಂತು. ‘ಹೇ ಅನಂತ, ನಾನು ಕಣೋ ಮಲ್ಲಪ್ಪ ದೂರ..ಎಂದಾಗ ಆಶ್ಚರ್ಯವಾಯಿತು. ‘ಏನ್, ಮಲ್ಲಪ್ಪಣ್ಣ ಚೆನ್ನಾಗಿದ್ದಿರಾ..ಎಂದೆ. ಚೆಂದ ಏನ್ ಬಂತು. ರಿಟೈರ್ಡ್ ಆಯ್ತು. ಮನೆಯಲ್ಲಿದ್ದೀನಿ. ನೀನು ಏನ್ ಮಾಡ್ತ ಇದ್ದಿಯಾ. ಇನ್ನೂ ನಾಟಕ ಬರ‍್ಕೊಂಡು ಕೂತಿದ್ದಿಯ. ತಂಡ ಕಟ್ಕೊಂಡು ತಿರುಗ್ತಿದ್ದಿಯಾ ಹೇಗೆ..? ಹೀಗೆ ನಮ್ಮ ಮಾತು ಮುಂದುವರೆದು ಪ್ಲಾಷ್ ಬ್ಯಾಕ್‌ಗೆ ಬಂದೆವು. ಮಲ್ಲಪ್ಪದೂರ ಉತ್ತಮ ನಟರು. ಅವರ ಊರು ಮೈಸೂರು ತಾ. ದೂರ. ಅದು ನಂಜನಗೂಡು ಕಡೆ ಬರುತ್ತದೆಯಂತೆ.!…

Read More
ಹಾಸನ ಕಲಾವಿದರಿಂದ ಮಲೈಮಹದೇಶ್ವರ ಬೆಟ್ಟದಲ್ಲಿ ಕುರುಕ್ಷೇತ್ರ ನಾಟಕ

ಹಾಸನ ಕಲಾವಿದರಿಂದ ಮಲೈಮಹದೇಶ್ವರ ಬೆಟ್ಟದಲ್ಲಿ ಕುರುಕ್ಷೇತ್ರ ನಾಟಕ

ಹಾಸನದ ಶ್ರೀ ಶಾರದ ಕಲಾಸಂಘದ ಕಲಾವಿದರು ಶ್ರೀ ಹೆಚ್.ಜಿ. ಗ೦ಗಾಧರ್ ನೇತೃತ್ವದಲ್ಲಿ ನಂಜನಗೂಡಿನ ಶಿವರಂಜಿನಿ ಸಾಂಸ್ಕೃತಿಕ ಕಲಾ ಬಳಗರವರು ಅಮಾವಾಸ್ಯೆ ಜಾತ್ರಾ ಮಹೋತ್ಸವ ಪ್ರಯುಕ್ತ ಚಾಮರಾಜನಗರ ಜಿಲ್ಲೆ, ಹನೂರು ತಾಲೂಕು, ಮಹದೇಶ್ವರ ಬೆಟ್ಟದ ದೇವಸ್ಥಾನದ ರಂಗ ಮಂದಿರದಲ್ಲಿ ಏರ್ಪಡಿಸಿರುವ ನಾಟಕೋತ್ಸವದಲ್ಲಿ ದಿನಾಂಕ 21-6-2025 ರ ಶನಿವಾರ ರಾತ್ರಿ 8 ಗಂಟೆಗೆ ಎ.ಸಿ. ರಾಜು ನಿರ್ದೇಶನದಲ್ಲಿ ಕುರುಕ್ಷೇತ್ರ ನಾಟಕ ಪ್ರದರ್ಶಿಸುವರು.ಉದ್ಘಾಟನೆ ಶ್ರೀ. ಸುನೀಲ್ ಬೋಸ್, ಸಂಸದರು,ಚಾಮರಾಜನಗರ ಜಿಲ್ಲೆ. ಅಧ್ಯಕ್ಷತೆ ಶ್ರೀ ಹೆಚ್.ಸಿ. ಮಹದೇವಪ್ಪರವರು, ಸಚಿವರು, ಸಮಾಜ ಕಲ್ಯಾಣ ಇಲಾಖೆ….

Read More
ಹರಿಶ್ಚಂದ್ರ ಸತ್ಯಕ್ಕಾಗಿ ಪಟ್ಟ ಕ್ಲೇಶವನ್ನೆಲ್ಲಾ ನಾನೂ ಪಡಬೇಕು ಎಂದಿದ್ದ ಗಾಂಧೀಜಿ

ಹರಿಶ್ಚಂದ್ರ ಸತ್ಯಕ್ಕಾಗಿ ಪಟ್ಟ ಕ್ಲೇಶವನ್ನೆಲ್ಲಾ ನಾನೂ ಪಡಬೇಕು ಎಂದಿದ್ದ ಗಾಂಧೀಜಿ

ಗಾಂಧೀಜಿಯವರ ಆತ್ಮ ಕಥೆ ಅಥವಾ ನನ್ನ ಸತ್ಯಾನ್ವೇಷಣೆ ಪುಸ್ತಕ ಓದುತ್ತಿದ್ದೆ. ನಾವು ಗುಜರಾತ್ ಪ್ರವಾಸ ಹೋಗಿ ಬಂದು ಆಗಲೇ ಮೂರು ವರ್ಷ ಕಳೆದಿದೆ. ನಮ್ಮ ಅಕ್ಕ ಬಾವನವರು ಗುಜರಾತ್ ಪ್ರವಾಸ ಪ್ರಸ್ತಾಪಿಸಿದಾಗ ಆ ಪ್ರವಾಸಿ ಪಟ್ಟಿಯಲ್ಲಿ ನನ್ನನ್ನು ಆಕರ್ಷಿಸಿದ್ದು ಒಂದು ದ್ವಾರಕ ಮತ್ತೊಂದು ಪೋರ್‌ಬಂದರ್. ಮಹಾಭಾರತ ಕಥೆ ಓದಿದ್ದು ಟಿವಿ ದಾರಾವಾಹಿ ನೋಡಿದ್ದು ದ್ವಾರಕಾ ನೋಡಲು ಆಸಕ್ತಿ ಮೂಡಿಸಿದ್ದರೆ ಗಾಂಧೀಜಿಯವರ ಜನ್ಮಸ್ಥಳ ವೀಕ್ಷಣೆಗೆ ಅವರ ಆತ್ಮಕಥೆ ಪ್ರೇರಣೆ ಆಗಿತ್ತು. ನನ್ನ ಪತ್ನಿಯದು ಧಾರ್ಮಿಕ ನೋಟ ನನ್ನದು ಐತಿಹಾಸಿಕ…

Read More

೫ನೇ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಬಿ.ಎಲ್ ಬುಲ್ಸ್ ಕರಾಟೆ ಸಂಸ್ಥೆಯ ಕರಾಟೆ ವಿದ್ಯಾರ್ಥಿಗಳ ಅಮೋಘ ಸಾಧನೆ.

ಗಂಗಾವತಿ: ಡಿಸೆಂಬರ್-೧೪ ಶನಿವಾರ ನಡೆದ ೫ನೇ ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿಯನ್ನು ಸಿಂಧನೂರಿನ ಮಿಲಪ್ ಶಾದಿಮಹಲ್‌ನಲ್ಲಿ ಡಾ. ರಜಾಕ್ ರವರ ನೇತೃತ್ವದಲ್ಲಿ ಆಯೋಜಿಸಲಾಗಿತ್ತು.ಈ ಒಂದು ಸ್ಪರ್ಧೆಯಲ್ಲಿ ಬಿ.ಎಲ್ ಬುಲ್ಸ್ ಕರಾಟೆ ಡು ಸ್ಪೋರ್ಟ್ಸ್ ಅಸೋಸಿಯೇಷನ್ (ರಿ) ಗಂಗಾವತಿ ಸಂಸ್ಥೆ ವತಿಯಿಂದ ೨೦ ಕರಾಟೆ ಕ್ರೀಡಾಪಟುಗಳು ಭಾಗವಹಿಸಿ ಅಮೋಘವಾದ ಸಾಧನೆ ಮಾಡಿದಾರೆ.ಕಟಾ ಮತ್ತು ಕುಮುಟೆ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಚಿನ್ನು, ಭೀಮ್‌ಸಿಂಗ್, ನಿರ್ಮಲ, ಪ್ರತಾಪ್ ಪಡೆದಿದ್ದು, ಅದೇರೀತಿ, ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ ಮತ್ತು ಕುಮುಟೆ ವಿಭಾಗದಲ್ಲಿ ದ್ವಿತೀಯ…

Read More

VISHWAROOPA NEWS BLOG

Infinite

Skip to content ↓