ಕೊಪ್ಪಳ ಆರ್‌ಸೆಟಿ: ವಿವಿಧ ತರಬೇತಿಗಳಿಗೆ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಕೊಪ್ಪಳ ವತಿಯಿಂದ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ ವಿವಿಧ ತರಬೇತಿಗಳನ್ನು ಊಟ ಮತ್ತು ವಸತಿಯೊಂದಿಗೆ ಉಚಿತವಾಗಿ ನೀಡಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಂಸ್ಥೆಯಿಂದ 13 ದಿನಗಳ ಕೃಷಿ ಉದ್ಯಮಿ (ಕುರಿ ಸಾಕಾಣಿಕೆ, ಹೈನುಗಾರಿಕೆ) ತರಬೇತಿ, 10 ದಿನಗಳ ಅಣಬೆ ಬೇಸಾಯ ತರಬೇತಿ, 14 ದಿನಗಳ ಸಾಫ್ಟ್ ಟಾಯ್ಸ್ (ಮೃದು ಆಟಿಕೆಗಳು) ತರಬೇತಿ ಹಾಗೂ 38 ದಿನಗಳ ಕಂಪ್ಯೂಟರೈಸ್ಡ್ ಅಕೌಂಟಿಂಗ್ (ಟ್ಯಾಲಿ) ತರಬೇತಿಯನ್ನು ನೀಡಲಾಗುತ್ತದೆ….

Read More
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯಾಧ್ಯಕ್ಷರ ಹಾಗೂ ಜಿಲ್ಲಾ ಪ್ರತಿನಿಧಿಗಳ ಚುನಾವಣೆ.

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯಾಧ್ಯಕ್ಷರ ಹಾಗೂ ಜಿಲ್ಲಾ ಪ್ರತಿನಿಧಿಗಳ ಚುನಾವಣೆ.

ಕೊಪ್ಪಳ: ನಗರದ ಕಿನ್ನಾಳ ರಸ್ತೆಯಲ್ಲಿರುವ ನಮ್ಮ ಸದಾಚಾರ ಸದನ ಭವನದಲ್ಲಿ ಏಪ್ರಿಲ್-13‌ ರವಿವಾರದಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯಾಧ್ಯಕ್ಷರ ಹಾಗೂ ಜಿಲ್ಲಾ ಪ್ರತಿನಿಧಿಗಳ ಆಯ್ಕೆಗಾಗಿ ಚುನಾವಣೆ ಜರುಗಿತು. ಕರ್ನಾಟಕ ರಾಜ್ಯದ್ಯಂತ ಏಕಕಾಲಕ್ಕೆ ಜಿಲ್ಲಾ ಕೇಂದ್ರಗಳಲ್ಲಿ ನಡೆದ ಚುನಾವಣೆಗೆ ಮಹಾಸಭಾ ಸದಸ್ಯತ್ವ ಪಡೆದ ಜಿಲ್ಲೆಯ 1,600 ಮತದಾರರು ತಮ್ಮ ಮತದಾರರ ಹಕ್ಕನ್ನು ಚಲಾಯಿಸಿದರು. ಈ ಸಂದರ್ಭದಲ್ಲಿ ವಿಪ್ರ ಸಮಾಜದ ಮುಖಂಡರಾದ ಪ್ರಶಾಂತ್ ಕಿನ್ನಾಳ ಮಾತನಾಡಿ, ಸಮಾಜದ ಸಂಘಟನೆಗಾಗಿ ಮತದಾರರು ತಮ್ಮ ಮತವನ್ನು ಅತ್ಯಂತ ಉತ್ಸಾಹದಿಂದ ಚಲಾಯಿಸಲು ಕೊಪ್ಪಳ…

Read More
ಎಲ್ಲಾ ಉದ್ಯಾನವನಗಳಲ್ಲಿ ಸಾರ್ವಜನಿಕರು ಸ್ವಚ್ಛತೆ ಕಾಪಾಡಬೇಕು: ಡಾ|| ಶಿವಕುಮಾರ ಮಾಲಿಪಾಟೀಲ್

ಎಲ್ಲಾ ಉದ್ಯಾನವನಗಳಲ್ಲಿ ಸಾರ್ವಜನಿಕರು ಸ್ವಚ್ಛತೆ ಕಾಪಾಡಬೇಕು: ಡಾ|| ಶಿವಕುಮಾರ ಮಾಲಿಪಾಟೀಲ್

ಗಂಗಾವತಿ: ಲಯನ್ಸ್ ಕ್ಲಬ್ ಗಂಗಾವತಿ ಹಾಗೂ ಗಂಗಾವತಿ ಚಾರಣ ಬಳಗ ಸಹಯೋಗದೊಂದಿಗೆ ಜುಲೈ-೮ ಶುಕ್ರವಾರ ನಗರದ ನೆಹರುಪಾರ್ಕ್ನಲ್ಲಿ ವನಮಹೋತ್ಸವ ಆಚರಿಸಲಾಯಿತು. ಖ್ಯಾತ ವೈದ್ಯರಾದ ಲಯನ್ ಡಾ|| ದೇವರಾಜ ಅವರು ಗಿಡ ನೆಡುವುದರ ಮುಖಾಂತರ ವನಮಹೋತ್ಸವಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಗಂಗಾವತಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಡಾ|| ಶಿವಕುಮಾರ ಮಾಲಿಪಾಟೀಲ್‌ರವರು ನಗರದ ಎಲ್ಲಾ ಗಾರ್ಡನ್‌ಗಳನ್ನು ಸಾರ್ವಜನಿಕರು ವಾಯುವಿಹಾರಕ್ಕೆ ಬಳಸಬೇಕು. ಸಾರ್ವಜನಿಕರು ಗಾರ್ಡನ್‌ಗಳ ಸ್ವಚ್ಛತೆ ಕಾಪಾಡಿ ಪರಿಸರ ಉಳಿಸಿಕೊಳ್ಳಲು ಮನವಿ ಮಾಡಿದರು. ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್…

Read More

VISHWAROOPA NEWS BLOG

Infinite

Skip to content ↓