ಶ್ರೀ ತಿಮ್ಮನಾಯ್ಕ್ ಅವರಿಗೆ ರಾಷ್ಟ್ರ ಮಟ್ಟದ ಗಾನ ಕೋಗಿಲೆ ಪ್ರಶಸ್ತಿ ಪ್ರದಾನ

ಶ್ರೀ ತಿಮ್ಮನಾಯ್ಕ್ ಅವರಿಗೆ ರಾಷ್ಟ್ರ ಮಟ್ಟದ ಗಾನ ಕೋಗಿಲೆ ಪ್ರಶಸ್ತಿ ಪ್ರದಾನ

ವಿಜಯನಗರ ಜಿಲ್ಲೆಯ ಹೂವಿನಡಗಲಿ ತಾಲೂಕಿನ ಮುದ್ಲಾಪುರ ಹೊಸ ತಾಂಡ, ಸೋವೇನಹಳ್ಳಿ ಗ್ರಾಮದ ಶ್ರೀ ತಿಮ್ಮನಾಯ್ಕ್ ತಂದೆ ದೇವಲಾನಾಯ್ಕ್ ಇವರು ಬಡ ಗಾಯಕ ಕಲಾವಿದರು. ಇವರ ಸಾಧನೆಯನ್ನು ಗುರುತಿಸಿ, ಕರ್ನಾಟಕ ರಾಜ್ಯ ಬರಹಗಾರರ ಸಂಘ (ರಿ) ಹೂವಿನಹಡಗಲಿ. ಜಿಲ್ಲಾ ಘಟಕ ಶಿವಮೊಗ್ಗದಲ್ಲಿ ಜರುಗಿದ ರಾಷ್ಟ್ರ ಮಟ್ಟದ ನುಡಿ ವೈಭವ ಕಾರ್ಯ ಕ್ರಮದಲ್ಲಿ ಶ್ರೀ ತಿಮ್ಮನಾಯ್ಕ್ ಇವರಿಗೆ ರಾಷ್ಟ್ರ ಮಟ್ಟದ ಗಾನ ಕೋಗಿಲೆ ಪ್ರಶಸ್ತಿಯನ್ನು ಕರ್ನಾಟಕ ರಾಜ್ಯ ಬರಹಗಾರರ ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಧು ನಾಯ್ಕ್ ಮತ್ತು ಬರಹಗಾರರ ಸಂಘದ ಗೌರವಾಧ್ಯಕ್ಷರಾದ ಗೊರೂರು ಅನಂತರಾಜು ಹಾಗೂ ಹಿರಿಯ ಸಾಹಿತಿಗಳು ಜಿಲ್ಲಾಧ್ಯಕ್ಷರ ಸಮ್ಮುಖದಲ್ಲಿ ಶ್ರೀ ತಿಮ್ಮ ನಾಯ್ಕ್ ಇವರಿಗೆ ರಾಷ್ಟ್ರ ಮಟ್ಟದ ಗಾನ ಕೋಗಿಲೆ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಿದರು.

Leave a Reply