ಗಂಗಾವತಿ: ನಗರದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಜುಲೈ-29 ಮಂಗಳವಾರ, ಶ್ರೀ ವಿಶ್ವಾವಸು ನಾಮ ಸಂವತ್ಸರದ ಶ್ರಾವಣ ಶುದ್ಧ ಪಂಚಮಿಯಂದು ಉತ್ಸವ ನಡೆಯಲಿದೆ.
ಬೆಳಗ್ಗೆ 9 ಘಂಟೆಗೆ ಗುರುಗಳ ಪಾದುಕೆಗಳಿಗೆ ಅಭೀಷೇಕ, ಶಂಕರ ಅಷ್ಟೋತ್ತರ ಪಾರಾಯಣ ಸೇರಿದಂತೆ ಧಾರ್ಮಿಕ ಪೂಜೆ ಕಾರ್ಯಕ್ರಮಗಳು ಆಯೋಜಿಸಲಾಗಿದೆ.
ಸಂಜೆ: 5.30ರಿಂದ ಭಜನೆ, ಆರತಿ ಹಾಗೂ ಮಹಾಮಂಗಳಾರತಿ ಜರುಗಲಿವೆ