ಇಂದು ಕನಕಗಿರಿ ತಾಲೂಕು ಪಂಚಾಯತ್ ಆವರಣದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮವನ್ನು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ. ರಾಜಶೇಖರ್ ಅವರು ನೆರವೇರಿಸಿದರು.
ಈ ವೇಳೆ ಗ್ಯಾರಂಟಿ ಯೋಜನೆಯ ಅಧ್ಯಕ್ಷರು, ಕೆಡಿಪಿ ಸದಸ್ಯರು, ತಾ.ಪಂ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.