ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನಲ್ಲಿ ಧನುರ್ಮಾಸ ಪ್ರಯುಕ್ತ ದೀಪಾಮಣಿ ವಿಶೇಷ ಪೂಜಾ ಕಾರ್ಯಕ್ರಮಗಳು

ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನಲ್ಲಿ ಧನುರ್ಮಾಸ ಪ್ರಯುಕ್ತ ದೀಪಾಮಣಿ ವಿಶೇಷ ಪೂಜಾ ಕಾರ್ಯಕ್ರಮಗಳು

ಗಂಗಾವತಿ: ಹಿರೇಜಂತಕಲ್ ವಿರುಪಾಪುರ ಆರ್ಯವೈಶ್ಯ ಸಮಾಜ ಬಾಂಧವರಿಂದ ಧನುರ್ಮಾಸ ಪ್ರಯುಕ್ತ ಜ.9 ಶುಕ್ರವಾರದಂದು ವಾಸವಿ ಮಹಿಳಾ ಮಂಡಳಿಯ ಸದಸ್ಯರಿಂದ ದೀಪಾಮಣಿ ವಿಶೇಷ ಕಾರ್ಯಕ್ರಮ ಜರುಗಿತು.

ಸಮಾಜಸ ಅಧ್ಯಕ್ಷ ನಾಗರಾಜ ದರೋಜಿ ಮಾತನಾಡಿ. ದೇವರ ನಾಮಸ್ಮರಣೆ ಮಾಡುವುದರಿಂದ ಪುಣ್ಯಪ್ರಾಪ್ತಿ ಆಗುತ್ತದೆ. ಈ ಹಿನ್ನೆಲೆಯಲ್ಲಿ ಸಮಾಜ ಬಾಂಧವರು ವಾಸವಿ ಮಹಿಳಾ ಸಂಘದವರು ಯುವಕ ಮಂಡಳಿಯವರು ಬೆಳಿಗ್ಗೆ 5:00 ಯಿಂದ ಶ್ರೀ ಕನ್ನಿಕಾ ಪರಮೇಶ್ವರಿ ದೇವಿ ಅಮ್ಮನವರಿಗೆ ಮಣಿ ದೀಪ ಸೇರಿದಂತೆ ವಿಶೇಷ ಪೂಜಾ ಕಾರ್ಯಕ್ರಮವನ್ನು ನಡೆಸುವುದರ ಮೂಲಕ ಅರ್ಥಪೂರ್ಣ ಧಾರ್ಮಿಕ ಆಚರಣೆಗೆ ಪ್ರೇರಕಶಕ್ತಿಯಾಗಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಗೋಪಾಲ ಶೆಟ್ಟಿ, ಡಿ ರಾಜಕುಮಾರ್. ಸತ್ಯನಾರಾಯಣಶೆಟ್ಟಿ. ವೀರಭದ್ರಪ್ಪ, ಶ್ರೀಧರ ಪಾಲ್ಗೊಂಡಿದ್ದರು.

ದೇವಸ್ಥಾನದ ಅರ್ಚಕ ಹಾಗೂ ಭೀಮ ಭಟ್ಟ ಧಾರ್ಮಿಕ ಆಚರಣೆಯ ಕಾರ್ಯಕ್ರಮವನ್ನು ನಡೆಸಿಕೊಟ್ಟರು. https://aratt.ai/@vishwaroopa_news_blog

Leave a Reply

Discover more from VISHWAROOPA NEWS BLOG

Subscribe now to keep reading and get access to the full archive.

Continue reading