ಪಿಯು ಫಲಿತಾಂಶ: ಕಿಷ್ಕಿಂದ ಪಿಯು ಕಾಲೇಜಿನ ೭೬% ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣ
ಗಂಗಾವತಿ : ಕಿಷ್ಕಿಂದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ದ್ವಿತೀಯ ಪಿಯು ಫಲಿತಾಂಶದಲ್ಲಿ ಉತ್ತಮ ಸಾಧನೆಗೆದ್ದಿದ್ದಾರೆ. 2024 – 25 ದ್ವಿತೀಯ ಪಿಯು ಫಲಿತಾಂಶ ಪ್ರಕಟಗೊಂಡಿದ್ದು ವಿಜ್ಞಾನ ವಿಭಾಗ ಹಾಗೂ ಕಾಮರ್ಸ್ ವಿಭಾಗದಲ್ಲಿ ಹೆಚ್ಚಿನ ಅಂಕಗಳನ್ನು ಗಳಿಸುವ ಮುಖಾಂತರ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. ವಿಜ್ಞಾನ ವಿಭಾಗದಲ್ಲಿ ಶೇ 100% ಫಲಿತಾಂಶ ಬಂದಿದ್ದು, 198 ವಿದ್ಯಾರ್ಥಿ ಪರೀಕ್ಷೆ ಬರೆದಿದ್ದು 198 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಡಿಸ್ಟಿಂಕ್ಷನ್ 151 ವಿದ್ಯಾರ್ಥಿಗಳು, ಪ್ರಥಮ ಸ್ಥಾನ 01, ದ್ವಿತೀಯ ಸ್ಥಾನ 1 ಸ್ಥಾನಗಳನ್ನು ಪಡೆದು ಕಾಲೇಜಿನ…
