
ಬ್ಯಾಂಕ್ನಲ್ಲಿ ಕೆಲಸ ಪಡೆಯಲು ಉತ್ತಮ ಅವಕಾಶವಿದು; ಈ ಕೂಡಲೇ ಅರ್ಜಿ ಸಲ್ಲಿಸಿ
ಕೆನರಾ ಬ್ಯಾಂಕ್ ಕ್ರೆಡಿಟ್ ಆಫೀಸರ್ (ಜೂನಿಯರ್ ಮ್ಯಾನೇಜ್ಮೆಂಟ್ ಗ್ರೇಡ್ ಸ್ಕೇಲ್ I) ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 20 ರ ಒಳಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಹಾಗೂ ಅರ್ಜಿ ಸಲ್ಲಿಸಿ. ಬ್ಯಾಂಕಿಂಗ್ ವಲಯದಲ್ಲಿ ಸರ್ಕಾರಿ ಉದ್ಯೋಗಗಳನ್ನು ಹುಡುಕುತ್ತಿರುವ ಯುವಕರಿಗೆ ಮಹತ್ವದ ಸುದ್ದಿಯೊಂದು ಇಲ್ಲಿದೆ. ಕೆನರಾ ಬ್ಯಾಂಕ್ ಕ್ರೆಡಿಟ್ ಆಫೀಸರ್ (ಜೂನಿಯರ್ ಮ್ಯಾನೇಜ್ಮೆಂಟ್ ಗ್ರೇಡ್ ಸ್ಕೇಲ್ I) ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ….