ನಿರ್ಮಲ ತುಂಗಭದ್ರಾ ಅಭಿಯಾನದ ಪೋಸ್ಟರ್ ಬಿಡುಗಡೆ
ಗಂಗಾವತಿ: ಇಂದು ಲಯನ್ಸ್ ಕ್ಲಬ್‌ನಲ್ಲಿ ನಡೆದ ನಿರ್ಮಲ ತುಂಗಭದ್ರಾ ಅಭಿಯಾನದ ಸಂಘ-ಸಂಸ್ಥೆಗಳೊಂದಿಗೆ ನಡೆದ ಸಂವಾದ ಅತ್ಯಂತ ಯಶಸ್ವಿಯಾಯಿತು. ನಿರ್ಮಲ ತುಂಗಭದ್ರಾ ಅಭಿಯಾನದ ಪ್ರಮುಖರಾದ ಮಾಧವನ್ ಸಿ.ಪಿ ಹಾಗೂ ರಾಘವ್ ಗೋ-ಸಿರಿ ಅವರು ತುಂಗಭದ್ರಾ ಅಭಿಯಾನದ ಪಾದಯಾತ್ರೆ ಬಗ್ಗೆ ಮಾಹಿತಿ ಹಂಚಿಕೊಂಡರು.ಈ ಸಂದರ್ಭದಲ್ಲಿ ಹಿರಿಯ ವೈದ್ಯರು, ಪರಿಸರವಾದಿಗಳಾದ ಡಾ|| ಎ. ಸೋಮರಾಜು ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಾ|| ಜಿ. ಚಂದ್ರಪ್ಪ ಅವರು ನಿರ್ಮಲ ತುಂಗಭದ್ರಾ ಅಭಿಯಾನದ ಪೋಸ್ಟರ್ ಬಿಡುಗಡೆಗೊಳಿಸಿದರು.ಗಂಗಾವತಿಯ ಪ್ರಮುಖ ಸಂಸ್ಥೆಗಳಾದ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲಯನ್…