ಸೃಜನಾತ್ಮಕ ಸಿನಿಮಾಗಳ ಮುಲಕ ಕನ್ನಡ ಚಿತ್ರರಂಗವನ್ನು ರಾಷ್ಟ್ರೀಯ ಮಟ್ಟಕ್ಕೆ ಪುಟ್ಟಣ್ಣ ಕಣಗಲ್ ಒಯ್ದಿದ್ದರು: ಕೆ.ನಿಂಗಜ್ಜ
ಪರಶುರಾಮ ಕರೋಕೆ ಸ್ಟುಡಿಯೋದಲ್ಲಿ ಪುಟ್ಟಣ್ಣ ಕಣಗಲ್ ಜನ್ಮದಿನಾಚರಣೆ ಗಂಗಾವತಿ: ಕನ್ನಡ ಚಿತ್ರರಂಗಕ್ಕೆ ರಾಷ್ಟ್ರೀಯ ಮಟ್ಟದಲ್ಲಿ ಸ್ಥಾನ ದೊರೆಯಲು ಮೇರು ನಿರ್ದೇಶಕ ದಿವಂಗತ ಪುಟ್ಟಣ್ಣ ಕಣಗಾಲ್ ಅವರು ಸಹ ಕಾರಣರಾಗಿದ್ದಾರೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಸದಸ್ಯ ಹಿರಿಯ ಪತ್ರಕರ್ತ ಕೆ ನಿಂಗಜ್ಜ ಹೇಳಿದರು. ಅವರು ಗಂಗಾವತಿಯ ಹೊಸಳ್ಳಿ ರಸ್ತೆಯಲ್ಲಿರುವ ಪರಶುರಾಮ ದೇವರ ಮನೆ ಕರೋಕೆ ಸ್ಟುಡಿಯೋದಲ್ಲಿ ಮೇರು ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಜನ್ಮ ದಿನಾಚರಣೆಯ ನಿಮಿತ್ಯ ಕೇಕ್ ಕತ್ತರಿಸಿ ಮಾತನಾಡಿದರು. ಅವರು ನಿರ್ದೇಶಿಸಿದ ಕೆಲವೇ ಕೆಲವು…