
ಕಾರಾಗೃಹದಲ್ಲಿ ಸೇವಾ ಭಾರತಿಯಿಂದ ರಕ್ಷಾ ಬಂಧನ ಸಮಾಜದಲ್ಲಿ ಸಾಮರಸ್ಯದ ಜಿವನಕ್ಕೆ ನಾಗರಾಜ್ ಗುತ್ತೇದಾರ ಸಂದೇಶ
ಕೊಪ್ಪಳ: ನಗರದ ಕೇಂದ್ರ ಕಾರಾಗೃಹದಲ್ಲಿ ಸೇವಾ ಭಾರತಿಯ ವಿದ್ಯಾ ವಿಕಾಸ ಪ್ರಕಲ್ಪದ ವತಿಯಿಂದ ರಕ್ಷಾಬಂಧನ ಆಚರಿಸಲಾಯಿತು. ಸೇವಾಭಾರತಿ ಸಂಘಟನೆಯ ಜಿಲ್ಲಾ ಸಹಸಂಯೋಜಕ ನಾಗರಾಜ ಗುತ್ತೇದಾರ ಮಾತನಾಡಿ ಕಾರ್ಯಕ್ರಮದ ಉದ್ದೇಶ, ತಪ್ಪು ಮಾಡುವುದು ಸಹಜ, ಆದರೆ ತಪ್ಪನ್ನು ತಿದ್ದಿಕೊಂಡು ಉತ್ತಮ ಪ್ರಜೆಯಾಗಿ ಬದುಕು ನಡೆಸಬೇಕು ಎಂದರು. ಅವರು ಮಂಗಳವಾರ ಕಾರಾಗೃಹದ ಸುಮಾರು ೧೫೦ಕ್ಕೂ ಹೆಚ್ಚು ಕೈದಿಗಳು ಮತ್ತು ಸಿಬ್ಬಂದಿಗಳಿಗೆ ರಕ್ಷೆ ಕಟ್ಟಿ ಆಚರಿಸಿದ ರಕ್ಷಬಂಧನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪುರಾತನ ಕಾಲದಿಂದಲೂ ನಮ್ಮ ದೇಶದಲ್ಲಿ ರಕ್ಷಾ ಬಂಧನ ಆಚರಿಸಲಾಗುತ್ತದೆ….