
ಗಂಡುಗಲಿ ಕುಮಾರರಾಮನ ಶೌರ್ಯ, ಸಾಹಸ, ಅಪ್ರತಿಮ ಹೋರಾಟ ಜನಮಾನಸದಲ್ಲಿ ಬೇರೂರಿವೆ: ಸೋಮನಾಥ ಎಸ್. ಹೆಬ್ಬಡದ
ಗಂಗಾವತಿ: ಇಂದು ಜುಲೈ-೯ ಶನಿವಾರ ಶ್ರೀಮತಿ ಈರಮ್ಮ ಸಿದ್ದಪ್ಪ ಸಿದ್ದಾಪುರ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಗಂಡುಗಲಿ ಕುಮಾರರಾಮನ ಜಯಂತಿಯನ್ನು ಆಚರಿಸಲಾಯಿತು. ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಗಂಗಾವತಿ ಸಮಿತಿಯ ವತಿಯಿಂದ ಆಯೋಜಿಸಿದ ಈ ಕಾರ್ಯಕ್ರಮದಲ್ಲಿ, ವಿದ್ಯಾರ್ಥಿಗಳು ಮತ್ತು ಪದಾಧಿಕಾರಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದರು . ಜಯಂತಿಯ ಅಂಗವಾಗಿ, ಶ್ರೀ ಸೋಮನಾಥ ಎಸ್. ಹೆಬ್ಬಡದ ಅವರು ಗಂಡುಗಲಿ ಕುಮಾರರಾಮನ ಇತಿಹಾಸ ಹಾಗೂ ಅವನ ಶೌರ್ಯ, ಸಾಹಸ, ಅಪ್ರತಿಮ ಹೋರಾಟ ಮನೋಭಾವ ಕುರಿತು ಉಪನ್ಯಾಸ ನೀಡಿದರು. ಅವರು ಕುಮಾರರಾಮನ ತ್ಯಾಗ ಬಲಿದಾನದ ಬಗ್ಗೆ…