ಒಬ್ಬರ ಮನ ನೋಯಿಸದೆ ಸುದೀರ್ಘ ಸೇವೆ ಸಲ್ಲಿಸಿದ ಭೀಮಣ್ಣ ಅಜಾತ ಶತ್ರು: ರಾಘವೇಂದ್ರ ನಾಯರಿ

ಒಬ್ಬರ ಮನ ನೋಯಿಸದೆ ಸುದೀರ್ಘ ಸೇವೆ ಸಲ್ಲಿಸಿದ ಭೀಮಣ್ಣ ಅಜಾತ ಶತ್ರು: ರಾಘವೇಂದ್ರ ನಾಯರಿ

ಗಂಗಾವತಿ: ಅರವತ್ತು ವರ್ಷದ ಬದುಕಿನಲ್ಲಿ ನಲವತ್ತೆರಡು ವರ್ಷಗಳನ್ನು ಕೆನರಾ ಬ್ಯಾಂಕ್ ಸೇವೆಯಲ್ಲಿಯೇ ಕಳೆದುದು ವಿಶೇಷವಲ್ಲ. ಇಡೀ ತನ್ನ ಸೇವಾ ಅವಧಿಯಲ್ಲಿ ಸಹೋದ್ಯೋಗಿ ಹಾಗೂ ಗ್ರಾಹಕರಿಗೆ ಮನ ನೋಯುವಂತಹ ಒಂದೇ ಒಂದು ಮಾತನ್ನಾಡದ ಭೀಮಣ್ಣನವರದು ವಿಸ್ಮಯ ವ್ಯಕ್ತಿತ್ವವೆಂದು ಅಖಿಲ ಭಾರತ ಕೆನರಾ ಬ್ಯಾಂಕ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ನಾಯರಿ ಅವರು ಅಭಿಪ್ರಾಯಪಟ್ಟರು. ಅವರು ಇಲ್ಲಿನ ಕೆನರಾಬ್ಯಾಂಕ್‌ನಲ್ಲಿ ಸೇವಾ ನಿವೃತ್ತಿಹೊಂದಿದ ಭೀಮಣ್ಣನವರ ಬೀಳ್ಕೊಡುಗೆ ಹಾಗೂ ಸನ್ಮಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಾ ಭೀಮಣ್ಣನವರು ನನಗೆ ಸಹೋದ್ಯೋಗಿಯ ಜೊತೆಗೆ…

Read More