ಪಾಲಕಿ ಉತ್ಸವ ಹಾಗೂ ತೊಟ್ಟಿಲು ಉತ್ಸವದೊಂದಿಗೆ ಮದ್ವ ಜಯಂತಿ ಸಂಪನ್ನ

ಪಾಲಕಿ ಉತ್ಸವ ಹಾಗೂ ತೊಟ್ಟಿಲು ಉತ್ಸವದೊಂದಿಗೆ ಮದ್ವ ಜಯಂತಿ ಸಂಪನ್ನ

ಗಂಗಾವತಿ.:ನಗರದ ಯೋಗೀಶ್ವರ ಯಾಜ್ಞವಲ್ಕ್ಯಮಂದಿರದಲ್ಲಿ ಗುರುವಾರದಂದು ಜರುಗಿದ ಮಧ್ವ ನವಮಿ ಉತ್ಸವ ಪಾಲಕಿ ಹಾಗೂ ತೊಟ್ಟಿಲು ಉತ್ಸವದೊಂದಿಗೆ ಸಂಪನ್ನಗೊಂಡಿತು. ಈ ಸಂದರ್ಭದಲ್ಲಿ. ವೇದಮೂರ್ತಿ ಪ್ರದೀಪ ಆಚಾರ್ ಅವರು ವೆಂಕಟೇಶ್ ಲೆಕ್ಕಿಹಾಳ ದಂಪತಿಗಳಿಗೆ ಮಹಾಸಂಕಲ್ಪ, ಅಷ್ಟವಧಾನ ಸೇವೆ ಮತ್ತಿತರ ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ಸಾಂಗತವಾಗಿ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಭಜನೆ ನೃತ್ಯಗಳಿಂದ ತಮ್ಮ ಭಕ್ತಿ ಭಾವವನ್ನು ಸಮರ್ಪಿಸಿದರು. ದೇವಸ್ಥಾನ ಸಮಿತಿಯ ಅಧ್ಯಕ್ಷ ಮುರುಳಿಧರ್ ಕುಲಕರ್ಣಿ. ಸತೀಶ್. ಪ್ರಭಾಕರ್ ದಿನ್ನಿ. ತಿರುಮಲ್ ರಾವ್ ಆಲಂಪಲ್ಲಿ, ರಾಘವೇಂದ್ರ ಮೇಗೂರು ಲಕ್ಷ್ಮಣ ಜಮಖಂಡಿ. ಕೋಮಲಾಪುರ…

Read More