ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ವಾರ್ಷಿಕೋತ್ಸವ ಪ್ರಯುಕ್ತ ರಾಷ್ಟ್ರೀಯ ಯುವ ದಿನಾಚರಣೆ ಹಿನ್ನೆಲೆಯಲ್ಲಿ ಬೃಹತ್ ಜಾಗೃತಿ ಜಾಥಾ

ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ವಾರ್ಷಿಕೋತ್ಸವ ಪ್ರಯುಕ್ತ ರಾಷ್ಟ್ರೀಯ ಯುವ ದಿನಾಚರಣೆ ಹಿನ್ನೆಲೆಯಲ್ಲಿ ಬೃಹತ್ ಜಾಗೃತಿ ಜಾಥಾ

ಗಂಗಾವತಿ: ಸಮೀಪದ ಶ್ರೀರಾಮನಗರದ ಶ್ರೀ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶುಕ್ರವಾರದಂದು ಶಾಲೆಯ ೩೧ನೆಯ ವಾರ್ಷಿಕೋತ್ಸವ ಹಾಗೂ ರಾಷ್ಟ್ರೀಯ ಯುವ ದಿನಾಚರಣೆ ಪ್ರಯುಕ್ತ ಯುವ ರಕ್ಷಣೆ ರಾಷ್ಟ್ರೀಯ ರಕ್ಷಣೆ ಎಂಬ ನಾಮದ ಅಡಿಯಲ್ಲಿ ಶಾಲೆಯ ಸಾವಿರಾರು ವಿದ್ಯಾರ್ಥಿಗಳು ಜಾಗೃತಿ ಜಾಥಾವನ್ನು ನಡೆಸಿದರು. ಶಾಲೆಯ ಆವರಣದಿಂದ ನಡೆದ ಜಾಥಾವನ್ನು ಸಂಸ್ಥೆಯ ಕಾರ್ಯದರ್ಶಿ ಜಗನ್ನಾಥ ಆಲಂಪಲ್ಲಿ, ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪಾರ್ಥ ಸಾರಥಿ, ಲಿಟಲ್ ಹಾರ್ಟ್ಸ್ ಶಾಲೆಯ ಮುಖ್ಯೋಪಾಧ್ಯಾಯನಿ ಪ್ರಿಯಕುಮಾರಿ, ಪ್ರಭಾಕರ್ ಚಿನ್ನು ಪಾಟಿ,…

Read More